LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯಳಂದೂರು ಧಮ್ಮ ಕೇಂದ್ರದಲ್ಲಿ ಗುರು ಪೂರ್ಣಿಮಾ 

Advertisement
ಯಳಂದೂರು: ಯಳಂದೂರು ಪಟ್ಟಣದ ಬುದ್ಧ ಧಮ್ಮ ಧ್ಯಾನ ಕೇಂದ್ರದಲ್ಲಿ ಬುದ್ಧಪ್ರಿಯಾ ಅಶೋಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮವನ್ನು ನೆಡೆಸಲಾಯಿತು.



ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಬುದ್ಧ ಧಾನ್ಯ ಕೇಂದ್ರದಲ್ಲಿ ಕಾರ್ಯಕ್ರಮ ನೆಡೆಸಲಾಯಿತು. ಗೌರವ ಅಧ್ಯಕ್ಷರು ರಾಜಣ್ಣ ಯರಿಯೂರು ಮಾತನಾಡಿ ಭಗವಾನ್ ಬುದ್ದರು ಮಾದಲು ಉಪದೇಶ ಮಾಡಿದ ದಿನವೇ ಗುರು ಪೂರ್ಣಿಮಾ ದಿನ ನಾವು ನಮ್ಮ ಎಲ್ಲಾ ಮಾರ್ಗದರ್ಶಕ ಗುರುಗಳನ್ನು ಗೌರವಿಸಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರಾದ ರಾಜಣ್ಣ, ಅಧ್ಯಕ್ಷರಾದ ಉಮಾಶಂಕರ್, ಉಪಾಧ್ಯಕ್ಷರಾದ ಮಲ್ಲು ಯರಗಂಬಳ್ಳಿ, ಅಶೋಕ, ಹಾಗೂ ಸದ್ಯಸರುಗಳು ಹಾಜರಿದ್ದರು.

ವರದಿ: ಸ್ವಾಮಿ ಬಳೇಪೇಟೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥನೇತಾಜಿ ಶಿಕ್ಷಣ ಸಂಸ್ಥೆಯಿಂದ 80 ಮೀ.ಉದ್ದದ ಬೃಹತ್ ತ್ರಿವರ್ಣ ಧ್ವಜ ಮೆರವಣಿಗೆರಾಜ್ಯದಲ್ಲಿ ಪಡಿತರ ಚೀಟಿ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್ಇಡಿ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಬಯಲಿಗೆ : ಶಿವಾನಂದ ನೀಲಣ್ಣವರ ಅರೆಸ್ಟ್