ಜಮೈಕಾ( ವೆಸ್ಟ್ ಇಂಡೀಸ್) ಇಲ್ಲಿನ ಸಬೀನಾ ಪಾರ್ಕ್ ಕಿಂಗ್ಸಟನ್ ಓವೆಲ್ ಮೈದಾನದಲ್ಲಿ ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಮೊದಲೆರಡು ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ಸರಣಿಯಲ್ಲಿ 2-0 ರಿಂದ ಮುಂದಿದೆ.
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.