LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಹಕಾರಿ ಬ್ಯಾಂಕ್ ನವೀಕರಣ ಕಟ್ಟಡಕ್ಕೆ ಚಾಲನೆ

Advertisement


ಬಾಗಲಕೋಟೆ: ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್  ಜಾರಕಿಹೊಳಿ ಅವರು ಬಾಗಲಕೋಟೆ ಜಿಲ್ಲೆಯ ಬಾಡಗಂಡಿಯಲ್ಲಿ ಇಂದು ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಗಳು ಮತ್ತು ಬಾಡಗಂಡಿ ಶಾಖೆಯ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ, ಬ್ಯಾಂಕಿನ ನವೀಕೃತ ಕಟ್ಟಡ, ನೂತನ ಶಾಖಾ ಕಟ್ಟಡ ಹಾಗೂ ಎಸ್.ಆರ್. ಪಾಟೀಲ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಟ್ಟಡಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಹಿರಿಯ ನಾಯಕ  ಎಸ್.ಆರ್. ಪಾಟೀಲ ಅವರು ಬಾಗಲಕೋಟೆ ಜಿಲ್ಲೆಗೆ ನೀಡಿರುವ ಅಮೂಲ್ಯ ಕೊಡುಗೆಗಳನ್ನು ಶ್ಲಾಘಿಸಲಾಯಿತು ಹಾಗೂ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಸಂಪುಟ ಸಹೋದ್ಯೋಗಿಗಳು, ಸಂಸದರು, ಶಾಸಕರು ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ