LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

348 ಕೆಎಎಸ್ ಅಧಿಕಾರಿಗಳ ನೇಮಕಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

Advertisement
ಬೆಂಗಳೂರು: 348 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಸರ್ಕಾರಿ ನೇಮಕಾತಿಯಲ್ಲಿ ಮೀಸಲು ಜಾರಿಗೆ ಸಂಬಂಧ ನಿಯಮ ಉಲ್ಲಂಘನೆಯಾಗಿದೆ ಎಂದು 348 ಕೆಎಎಸ್ ಅಧಿಕಾರಿಗಳ ನೇಮಕ ಕುರಿತ ಅಧಿಸೂಚನೆ ರದ್ದುಗೊಳಿಸಿದ ಕೆಎಟಿ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಕೆಎಎಸ್ ನೇಮಕ ಪ್ರಕ್ರಿಯೆ ಮುಂದುವರೆಸಲು ಸಮ್ಮತಿಸಿದೆ.

ಇದರಿಂದಾಗಿ ಅತಂತ್ರಕ್ಕೆ ಸಿಲುಕಿದ ನೇಮಕಾತಿಯನ್ನು ಮತ್ತೆ ಮುಂದುವರಿಸಲು ಕೆ.ಪಿ.ಎಸ್.ಸಿ. ಗೆ ಹಸಿರು ನಿಶಾನೆ ದೊರೆತಂತಾಗಿದೆ.

ಮುಖ್ಯ ಪರೀಕ್ಷೆ ಬರೆದು ನೇಮಕಾತಿಗೆ ಕಾಯುತ್ತಿದ್ದ ಅಭ್ಯರ್ಥಿಗಳು ನೆಮ್ಮದಿಯ ನಿಟ್ಟಿಸಿರು ಬಿಡುವಂತಾಗಿದೆ. ಕಳೆದ ಮೇ 28ರಂದು ಕೆಎಟಿ ನೀಡಿದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ನ್ಯಾಯಮೂರ್ತಿ ಡಿ.ಕೆ. ಸಿಂಗ್, ನ್ಯಾಯಮೂರ್ತಿ ವೆಂಕಟೇಶ ಟಿ. ನಾಯಕ್ ಅವರಿದ್ದ ವಿಭಾಗಿಯ ಪೀಠದಿಂದ ಈ ಮಧ್ಯಂತರ ಆದೇಶ ನೀಡಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ