Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಂಡತಿ ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ : ಹೈಕೋರ್ಟ್

Advertisement
ಛತ್ತೀಸ್‌ಗಢ: ಲೈಂಗಿಕ ದೌರ್ಜನ್ಯ ವಿಚಾರವಾಗಿ ಛತ್ತೀಸ್ ಗಢ ಹೈ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ. ಅಸಹಜ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ ಎಂದು ಅಭಿಪ್ರಾಯಪಟ್ಟಿದೆ.

ಹೆಂಡ್ತಿಯ ಜತೆ ಗಂಡ ಅಸಹಜ ಅಥವಾ ಬಲವಂತದ ಲೈಂಗಿಕ ಕ್ರಿಯೆ ನಡೆಸಬಹುದು. ಪತ್ನಿ ಲೈಂಗಿಕ ಕ್ರಿಯೆಗೆ ಸಮ್ಮತಿ ಸೂಚಿಸದಿದ್ದರೆ ಬಲವಂತವಾಗಿ ಆಕೆಯ ಜತೆ ಲೈಂಗಿಕ ಕ್ರಿಯೆ ನಡೆಸಲು ಗಂಡನಿಗೆ ಅವಕಾಶವಿದೆ ಎಂದು ಹೇಳಿದೆ.

ಅಸಹಜ ಲೈಂಗಿಕ ಕ್ರಿಯೆ ಯಿಂದ ಮಹಿಳೆಯೊಬ್ಬಳು ಪ್ರಾಣಬಿಟ್ಟಿದ್ದಾರೆ ಎಂಬ ಆರೋಪ ಇತ್ತು. ಈ ಬಗ್ಗೆ ಹೈ ಕೋರ್ಟ್ ನಲ್ಲಿ ವಿಚಾರಣೆ ಕೂಡ ನಡೆಯುತ್ತಿತ್ತು. ಸಮಗ್ರವಾಗಿ ವಾದ -ಪ್ರತಿವಾದವನ್ನು ಆಲಿಸಿದ ಕೋರ್ಟ್ ಈ ಮಹತ್ವದ ಆದೇಶವನ್ನು ಹೊರಡಿಸಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ