Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾದಭರಿತ ಹಾಲಿನ ಮೇಲಿನ ಶೇ. 12 ರಿಂದ 5%ಕ್ಕೆ ಕಡಿತಗೊಳಿಸಿ : ಹೈಕೋರ್ಟ್ ಆದೇಶ

Advertisement
ಬೆಂಗಳೂರು: ಸ್ವಾದಭರಿತ ಹಾಲು ಡೈರಿ ಉತ್ಪನ್ನ ಪಾನೀಯವಲ್ಲದ ಕಾರಣ ಅದಕ್ಕೆ ಶೇಕಡ 12ರಷ್ಟು ಜಿ.ಎಸ್‌.ಟಿ. ಬದಲು ಶೇ. 5ರಷ್ಟು ಮಾತ್ರ ತೆರಿಗೆ ವಿಧಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ಸ್ವಾದಭರಿತ ಹಾಲನ್ನು ಡೈರಿ ಉತ್ಪನ್ನ ಒಂದು ಪರಿಗಣಿಸಬೇಕೆ ಹೊರತು ಪಾನೀಯ ಎಂದು ವರ್ಗೀಕರಿಸುವಂತಿಲ್ಲ.

ಹೀಗಾಗಿ ಸ್ವಾಗತ ಹಾಲಿಗೆ ಶೇಕಡ 12ರಷ್ಟು ಜಿ.ಎಸ್.ಟಿ. ವಿಧಿಸುವ ಬದಲು ಶೇಕಡ 5ರಷ್ಟು ಮಾತ್ರ ಜಿ.ಎಸ್.ಟಿ. ವಿಧಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ದೊಡ್ಲಾ ಡೈರಿ ಲಿಮಿಟೆಡ್ ಕಂಪನಿ ಈ ಬಗ್ಗೆ ಸಲ್ಲಿಸಿದ್ದ ರಿಟ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿಯ ಎಸ್.ಆರ್. ಕೃಷ್ಣ ಕುಮಾರ್, ದೊಡ್ಲಾ ಕಂಪನಿ ಪಾವತಿಸಿರುವ ತೆರಿಗೆ ಹಣವನ್ನು ಮರುಪಾವತಿಸುವಂತೆ ಆದೇಶಿಸಿದೆ.

ಹಾಲು ಸೇರಿದಂತೆ ದೊಡ್ಲಾ ಕಂಪನಿಯ ಇತರ ಉತ್ಪನ್ನಗಳಿಗೆ ಡೈರಿ ಉತ್ಪನ್ನಗಳಿಗೆ ಅನ್ವಯವಾಗುವ ಶೇಕಡ 5ರ ಜಿ.ಎಸ್‌.ಟಿ. ಬದಲು ಶೇಕಡ 12 ಮತ್ತು ಶೇಕಡ 18ಕ್ಕೂ ಹೆಚ್ಚು ಜಿ.ಎಸ್.ಟಿ. ವಿಧಿಸಲಾಗಿತ್ತು. ಸುವಾಸನೆ ಭರಿತ ಹಾಲು ತನ್ನ ಮೂಲ ಸ್ವರೂಪದಲ್ಲಿ ಉಳಿದುಕೊಳ್ಳುತ್ತದೆ.

ಸುವಾಸನೆಭರಿತ ಹಾಲು ತನ್ನ ಮೂಲ ಸ್ವರೂಪದಲ್ಲಿಯೂ ಹಾಲು ಆಗಿಯೇ ಉಳಿಯುತ್ತದೆ. ಸುಂಕ ಶೀರ್ಷಿಕೆ ವ್ಯಾಪ್ತಿಗೆ ಒಳಪಡುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ತೆರಿಗೆದಾರರು ಠೇವಣಿ ಮಾಡಿದ ಮೊತ್ತವನ್ನು ಅನ್ವಯವಾಗುವ ಬಡ್ಡಿಯೊಂದಿಗೆ ಮರುಪಾವತಿಸಬೇಕು ಎಂದು ತೆರಿಗೆ ಇಲಾಖೆಗೆ ಆದೇಶಿಸಲಾಗಿದೆ.

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ