Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂಜಾ ಗ್ರೂಪ್‌'ನ ಅಧ್ಯಕ್ಷ ಗೋಪಿಚಂದ್ ಪಿ. ಹಿಂದೂಜಾ ವಿಧಿವಶ

Advertisement

ಹಿಂದೂಜಾ ಗ್ರೂಪ್‌'ನ ಅಧ್ಯಕ್ಷ ಗೋಪಿಚಂದ್ ಪಿ. ಹಿಂದೂಜಾ ಅವರು 85ನೇ ವಯಸ್ಸಿನಲ್ಲಿ ಲಂಡನ್‌'ನಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


ವ್ಯಾಪಾರ ವಲಯದಲ್ಲಿ ಪ್ರೀತಿಯಿಂದ "ಜಿಪಿ" ಎಂದು ಕರೆಯಲ್ಪಡುವ ಹಿಂದೂಜಾ ಅವರು ಹಲವಾರು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಲಂಡನ್ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬ ತಿಳಿಸಿದೆ.

ಹಿಂದೂಜಾ ಕುಟುಂಬದ ಎರಡನೇ ತಲೆಮಾರಿನ ಸದಸ್ಯರಾದ ಹಿಂದೂಜಾ, ಮೇ 2023 ರಲ್ಲಿ ತಮ್ಮ ಹಿರಿಯ ಸಹೋದರ ಶ್ರೀಚಂದ್ ಅವರ ನಿಧನದ ನಂತರ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡರು.

ಇನ್ನು ಅವರು ಪತ್ನಿ ಸುನೀತಾ, ಪುತ್ರರಾದ ಸಂಜಯ್ ಮತ್ತು ಧೀರಜ್ ಮತ್ತು ಮಗಳು ರೀಟಾ ಅವರನ್ನು ಅಗಲಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ