LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮನೆಗಳ ಹಕ್ಕು ಪತ್ರ, ಹಾಗೂ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ

Advertisement
ವಿಜಯಪುರ :  ಬಸವನ ಬಾಗೇವಾಡಿ ಪಟ್ಟಣದ ಬಸವಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿಕೋಶ ಹಾಗೂ ಪುರಸಭೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನಿರ್ಮಿಸಿರುವ ಜಿ +1 ಆಸರೆ ಯೋಜನೆ ಸಚಿವರಾದ ಶಿವಾನಂದ್ ಪಾಟೀಲ್ರವರು ಮನೆಗಳ ಹಕ್ಕು ಪತ್ರ ವಿತರಣೆ ಮಾಡಿದರು.ಹಾಗೂ ವಿಕಲಚೇತನರಿಗೆ ಸೈಕಲ್ ಮತ್ತು ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಸಚಿವರಾದ ಶಿವಾನಂದ್ ಪಾಟೀಲ್ ಅವರು ಆಶ್ರಯ ಕಾಲೋನಿಯಲ್ಲಿ ರಸ್ತೆಗಳು ಒಳಚರಂಡಿ ಕುಡಿಯುವ ನೀರಿನ ವ್ಯವಸ್ಥೆ ಹಲವಾರು ಸೌಲಭ್ಯಗಳನ್ನ ನಾವು ಮಾಡಿದ್ದೇವೆ. ಮತ್ತು ಬಡವರಿಗೆ ತುಂಬಾ ಸಹಾಯವಾಗುತ್ತದೆ ಅಂತ ಹೇಳಿದರು.

ಇದೇ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರು ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಅಂಗವಿಕಲರು ಊರಿನ ಹಿರಿಯರು ಭಾಗವಹಿಸಿದ್ದರು.

ವರದಿ : ಕೃಷ್ಣ ರಾಠೋಡ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ