Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೌರವ ಖನ್ನಾ ದಂಪತಿಗೆ ಮಕ್ಕಳೇ ಬೇಡವಂತೆ!!

Advertisement


ಬಿಗ್ ಬಾಸ್ 19, ಸ್ಪರ್ಧಿಯಲ್ಲಿ ಒಬ್ಬರಾಗಿರುವ ಗೌರವ ಖನ್ನಾ ಅವರು ತಮ್ಮ ಹೆಂಡತಿ ಆಕಾಂಕ್ಷಾ ಚಾಮುಲಾ ಅವರ ವಿಚಿತ್ರ ಅಭಿಪ್ರಾಯ ಒಂದನ್ನು ಹಂಚಿಕೊಂಡಿದ್ದು, ತಮ್ಮ ಪತ್ನಿಗೆ ಮಕ್ಕಳನ್ನು ಹೊಂದುವುದು ಇಷ್ಟವಿಲ್ಲ ಎಂದು ಹೇಳುವ ಮೂಲಕ ಅಚ್ಛರಿಯ ಸುದ್ದಿಗೆ ಕಾರಣರಾಗಿದ್ದಾರೆ.



ಇದೇ ವೇಳೆ ತಮಗೆ ( ಗೌರವ ಖನ್ನಾ) ಮಕ್ಕಳನ್ನು ಹೊಂದುವುದು ಇಷ್ಟವಿದೆ. ಆದರೆ ಇದು ಲವ್ ಮ್ಯಾರೆಜ್ ವಿಷಯ ಹಾಗಾಗಿ ಪತ್ನಿ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕಾಗಿದೆ ಎಂದು ಹೇಳುವ ಮೂಲಕ ತಾವು ಮಕ್ಕಳನ್ನು  ಪಡೆಯಲು ಬಯಸಿಲ್ಲ ಎಂದು ಹೇಳಿಕೆ ನೀಡಿ ಅಚ್ಛರಿ ಮೂಡಿಸಿದ್ದಾರೆ.

ಪ್ರೀತಿಸಿ ಮದುವೆಯಾದ  ಈ ಇಬ್ಬರು ದಂಪತಿಗಳು ತಮ್ಮ ತಮ್ಮ ಕಾರ್ಯಕ್ಷೇತ್ರದಲ್ಲಿ ಬ್ಯುಜಿಯಂತೆ. ಹೀಗಾಗಿ ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಇನ್ನೊಬ್ಬರನ್ನು ನೇಮಿಸುವುದು ನಮಗೆ ಇಷ್ಟವಿಲ್ಲ. ಹೀಗಾಗಿ ತಮ್ಮ ಜವಾಬ್ದಾರಿ ನಡುವೆ ಮಕ್ಕಳ ಜವಾಬ್ದಾರಿ ಹೊಂದಲು ಈ ಇಬ್ಬರು ದಂಪತಿಗಳು ನಿರಾಕರಿಸಿದ್ದಾರೆ ಎನ್ನುವ ಸುದ್ದಿ ಹರಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ