Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈದ್ಯರಾದ ಡಾ ಸಂತೋಷ ಪೂಜಾರ ರವರನ್ನು ಸನ್ಮಾನಿಸುತ್ತಿರುವದು

Advertisement
ಕಂದಗಲ್ಲ : ವೈದ್ಯರು ಕಣ್ಣಿಗೆ ಕಾಣುವ ಪ್ರತ್ಯಕ್ಷ ದೇವರು ಅವರಿಂದ ಇಂದು ನಾವು ಸುಖ ಸಂತೋಷ ಆರೋಗ್ಯ ದಿಂದ ಜೀವನ ನೆಡೆಸುತ್ತಿದ್ದೇವೆ ವೈದ್ಯರು ಇರದಿದ್ದರೆ ಈ ಭೂಮಿಯ ಮೇಲೆ ಮಾನವರಾದ ನಾವುಗಳು ಜೀವಿಸಲು ಸಾಧ್ಯವಾಗುತ್ತಿರಲಿಲ್ಲ ನಮ್ಮ ದೇಹ ಆರೋಗ್ಯದಿಂದ ಇರಲು ವೈದ್ಯರ ಶ್ರೀ ರಕ್ಷೆ ಬೇಕು ಎಂದು ಗ್ರಾಮದ ನಿಹಾರಿಕಾ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಪತ್ರಕರ್ತರಾದ ವೀರೇಶ್ ಶಿಂಪಿ ಯವರು ನಿಹಾರಿಕಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಪತ್ರಕರ್ತರ ಬಳಗದಿಂದ ಆಯೋಜಿಸಿದ್ದ ವೈದ್ಯರ ಸತ್ಕಾರ ಸಮಾರಂಭ ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವೈದ್ಯರಾದ ಡಾ ಸಂತೋಷ ಪೂಜಾರರವರನ್ನು ಗೌರವಿಸಿ ಸತ್ಕರಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಯುವ ಮುಖಂಡ ರಾಜೇಸಾಬ ಪರಾಸರ ವಹಿಸಿದ್ದರು.
ಇಲಕಲ್ಲ ನಗರದ ಶ್ರೀ ಮತಿ ಸಾವಿತ್ರಿ ಪೂಜಾರ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಯಂಕಣ್ಣ ಮಳ್ಳಿ,ಅಯ್ಯನಗೌಡ ಪಾಟೀಲ,ರಾಜು ಶಿವನಗುತ್ತಿ, ಸುನಿಲ ಸಾಹುಕಾರ್,ಸೋಮಶೇಖರ್ ಹರಣಶಿಕಾರಿ, ಅಲ್ಮಾಸ ಬಾಗವಾನ, ಅಸ್ಮಾ ಮಸ್ಕಿ ಉಪಸ್ಥಿತರಿದ್ದರು.

ವರದಿ : ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ