LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹುಕ್ಕೇರಿ ತಾಲೂಕಾ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ಸಭೆ

Advertisement
ಹುಕ್ಕೇರಿ: ಇಂದು ಹುಕ್ಕೇರಿ ಪಟ್ಟಣದ ವಿಶ್ವರಾಜ ಭವನದಲ್ಲಿ ಹುಕ್ಕೇರಿ ತಾಲೂಕಾ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ಸಭೆ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ಸಭೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಬಹುದಿನಗಳ ನಂತರ ಮೌನವಾಗಿದ್ದು ಇಂದು ಮೌನವನ್ನು ಮೊರೆಯಾಗಿಸಿ ಇಂದು ಗುಡಗಿದ ಮಾಜಿ ಸಂಸರಾದ ರಮೇಶ ಕತ್ತಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.



ಹುಕ್ಕೇರಿ ತಾಲೂಕಿನ ಹಲವಾರು ಗ್ರಾಮಗಳಿಂದ ಕಾರ್ಯಕರ್ತರು ಆಗಮಿಸಿದರು ಕತ್ತಿ ಅಭಿಮಾನಿಗಳ ಬಳಗ ಸದಾ ನಾವು ಬೆಂಬಲವಾಗಿರುತ್ತೆವೆ ಮತ್ತು ಬೆಂಬಲಿಸುತ್ತೇವೆ ಎಂದು ಕಾರ್ಯಕರ್ತರು ಸಭೆಯಲ್ಲಿ ಹೇಳಲಾಯಿತು.

ನಾನು ನಮ್ಮ ಶಾಸಕ ನಿಖಿಲ್ ಕತ್ತಿ ನಮ್ಮ ಕುಟುಂಬದವರು ನಿಮ್ಮ ಸೇವೆ ಮಾಡಲು ಸದಾ ಸಿದ್ದರಿದ್ದೇವೆ ಎಂದು ಮಾಜಿ ಸಂಸದರಾದ ರಮೇಶ್ ಕತ್ತಿ ಅವರು ಕಾರ್ಯಕರ್ತ ಸಭೆಯಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಪೃಥ್ವಿ ಕತ್ತಿ, ಪವನ್ ಕತ್ತಿ, ಮಹಾವೀರ್ ನೀಲಜಗಿ, ಶಿವಾನಂದ್ ಮುಡಶಿ, ಬಸವರಾಜ್ ಹುಂದ್ರಿ, ಗುರುರಾಜ್ ಕುಲಕರ್ಣಿ, ಬಸವರಾಜ ಮಟಗಾರ, ಅಮರ ನೆರ್ಲಿ, ವೀರಸಾಬ ಮುಲ್ತಾನಿ, ರಮೇಶ್ ಹುಂಜಿ, ಉದಯ್ ಹುಕ್ಕೇರಿ, ಎ ಕೆ ಪಾಟೀಲ, ರಾಜು ಮುನ್ನೋಳಿ, ಹಲವಾರು ಗ್ರಾಮಗಳಿಂದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಶಿವಾಜಿ ಎನ್ ಬಾಲೆಶಗೋಳ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ