LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹುಟ್ಟು ಹಬ್ಬಕ್ಕೆ ಹಾಸ್ಟೆಲ್ ವಿದ್ಯಾರ್ಥಿಗಳನ್ನು  ಕರೆದೊಯ್ದು ಮೋಜು-ಮಸ್ತಿ : ನೋಟಿಸ್ ಜಾರಿ

Advertisement
ವಿಜಯಪುರ: ಹುಟ್ಟು ಹಬ್ಬಕ್ಕೆ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೋಟೆಲ್ ಗೆ ಕರೆದೊಯ್ದು ಮೋಜು-ಮಸ್ತಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್, ಅಡುಗೆ ಕೆಲಸದವಳಿಗೆ ನೋಟಿಸ್ ನೀಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕರು ವಾರ್ಡನ್ ಹಾಗೂ ಅಡುಗೆ ಕೆಲಸದಾಕೆಗೆ ನೋಟಿಸ್ ನೀಡಲಾಗಿದೆ.

ನಗರದ ರಾಜಕುಮಾರ್ ಲೇಔಟ್ ನಲ್ಲಿರುವ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ.

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನ ವಾರ್ಡನ್ ಶಕುಂತಲಾ ರಜಪೂತ್, ಯಾವುದೇ ಅನುಮತಿ ಪಡೆಯದೇ ಅಲ್ಲಿನ ವಿದ್ಯಾರ್ಥಿಗಳನ್ನು ಹುಟ್ಟುಹಬ್ಬದ ಪಾರ್ಟಿಗೆಂದು ಹೋಟೆಲ್ ಗೆ ಕರೆದೊಯ್ದಿದ್ದಾರೆ. ವಿದ್ಯಾರ್ಥಿಗಳ ಜೊತೆ ಮೋಜು-ಮಸ್ತಿ ಮಾಡಿದ್ದಾರೆ. ಈ ಮೂಲಕ ಹಾಸ್ಟೆಲ್ ನಿಯಮ ಉಲ್ಲಂಘಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು, ಹಾಸ್ಟೆಲ್ ವಾರ್ಡನ್ ಶಕುಂತಲಾ ಹಾಗೂ ಅಡುಗೆ ಕೆಲಸದ ರಿಜ್ವಾನ್ ಮುಲ್ಲಾ ಅವರಿಗೆ ನೋಟಿಸ್ ನೀಡಿದ್ದಾರೆ. ಅಡುಗೆ ಕೆಲಸದವಳು ಈ ಹಿಂದೆ ಇಂಡಿ ತಾಲೂಕಿನ ವಸತಿ ನಿಲಯದಲ್ಲಿಯೂ ಈ ರೀತಿ ಬರ್ತ್ ಡೇ ಪಾರ್ಟಿ ಮಾಡಿ ಅಮಾನತುಗೊಂಡಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ