Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲಿನ ಮೇಲೆ ಬಿಸಿ ನೀರು ಬಿದ್ದು ಮಾಸ್ಟರ್ ಆನಂದ ಪತ್ನಿಗೆ ಗಾಯ

Advertisement

ಬೆಂಗಳೂರು: ಸ್ಟೀಮ್ತೆಗೆದುಕೊಳ್ಳುವಾಗ ಬಿಸಿ ನೀರು ಬಿದ್ದು ನಟ, ನಿರೂಪಕ ಮಾಸ್ಟರ್ ಆನಂದ್ ಅವರ ಪತ್ನಿ ಯಶಸ್ವಿನಿ ಅವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.


ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಯಶಸ್ವಿನಿಯವರು, ಕಳೆದ ಶನಿವಾರ ಎಲ್ಲರಿಗೂ ನಾರ್ಮಲ್ಡೇ ಆದರೆ, ನನಗೆ ಮಾತ್ರ ಬ್ಯಾಡ್ಡೇ ಆಗಿತ್ತು ಎಂದು ಹೇಳಿದ್ದಾರೆ.


ಯಶಸ್ವಿನಿ ಅವರು ಹಾಟ್ವಾಟರ್ಸ್ಟೀಮ್ತೆಗೆದುಕೊಳ್ಳುತ್ತಿದ್ದ ವೇಳೆ, ಮಿಸ್ಸಾಗಿ ಕಾಲಿಗೆ ಬಿಸಿ ನೀರು ಬಿದ್ದಿದೆ. ಬಳಿಕ ಉರಿ ತಾಳಲಾರದೆ ಯಶಸ್ವಿನಿಯವರು ಆಸ್ಪತ್ರೆಗೆ ಹೋಗಿದ್ದಾರೆ. ವೇಳೆ ವೈದ್ಯರು ಬ್ಯಾಂಡೇಜ್ ಮಾಡಿದ್ದು, ಮನೆಗೆ ಕಳುಹಿಸಿದ್ದಾರೆ. ಬಳಿಕ ಕಾಲುಗಳಲ್ಲಿ ದೊಡ್ಡ ದೊಡ್ಡ ಬೊಬ್ಬೆಗಳಾಗಿದ್ದು, ಪರಿಣಾಮ ಮತ್ತೆ ಆಸ್ಪತ್ರೆಗೆ ಹೋಗಿದ್ದಾರೆ. ಬಳಿಕ ಬಬಲ್ ಒಡೆದು ಸ್ಕಿನ್ ಔಟ್ ಮಾಡಿದ್ದಾರೆಂದು ಹೇಳಿಕೊಂಡಿದ್ದಾರೆ


ಘಟನೆ ವೇಳೆ ಮಾಸ್ಟರ್ ಆನಂದ್ ಅವರು ಮನೆಯಲ್ಲಿರಲಿಲ್ಲ. ಹಂಪಿ ಉತ್ಸವದಲ್ಲಿ ನಿರತರಾಗಿದ್ದರು. ಕಾರ್ಯಕ್ರಮದ ಬಳಿಕ ಮನೆಗೆ ಬಂದ ಮೇಲೆ ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಚಿಕಿತ್ಸೆ ಕೊಡಿಸಿದರು. ಪತಿ ಬಹಳ ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಾರೆ. ನಾನಿನ್ನೂ ಚೇತರಿಸಿಕೊಂಡಿಲ್ಲ. ಬಹಳ ಹಿಂಸೆಯಾಗುತ್ತಿದೆ. ನನ್ನ ಗಂಡ ನನ್ನ ಜೊತೆ ಇರ್ತಾರೆ ಎಂದು ಖುಷಿಯೂ ಆಗುತ್ತಿದೆ ಎಂದು ಯಶಸ್ವಿನಿಯವರು ತಿಳಿಸಿದ್ದಾರೆ. ಇದೇ ವೇಳೆ ಕಾಲಿಗೆ ಗಾಯವಾಗಿರುವುದು ಹಾಗೂ ಬ್ಯಾಂಡೇಜ್ ಸುತ್ತಿರುವ ಫೋಟೋಗಳನ್ನು ಯಶಸ್ವಿನಿಯವರು ಹಂಚಿಕೊಂಡಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ