Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾದಿಗ ಸಮುದಾಯದಿಂದ ಬೃಹತ್ ಬೈಕ್ ರ‍್ಯಾಲಿ

Advertisement
ಚಾಮರಾಜನಗರ:-ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸಲು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿ ಗಡಿನಾಡ ಜಿಲ್ಲೆ ಚಾಮರಾಜನಗರದಲ್ಲಿ ಬೃಹತ್ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಯಿತು.



ಕೊಳ್ಳೇಗಾಲ ಪಟ್ಟಣದಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಯಳಂದೂರು ಮಾರ್ಗವಾಗಿ ಚಾಮರಾಜನಗರದ ಜಿಲ್ಲಾ ಕಚೇರಿಯವರೆಗೂ ಸುಮಾರು 40 ಕಿಲೋ ಮೀಟರ್ ದೂರ ಬೃಹತ್ ಬ್ರೈಕ್ ರ್‍ಯಾಲಿಯನ್ನು ನಡೆಸಲಾಯಿತು



ಈ ಸಂದರ್ಭದಲ್ಲಿ ಮಾದಿಗ ಸಮುದಾಯದ ಜಿಲ್ಲಾ ಅಧ್ಯಕ್ಷರಾದ ಅರಕಲವಾಡಿ ನಾಗೇಂದ್ರ ಮಾತಾಡಿ ,ಸುಪ್ರೀಂ ಕೋರ್ಟ್ ತೀರ್ಮಾನದಂತೆ ಒಳ ಮೀಸಲಾತಿಯನ್ನು ರಾಜ್ಯ ಸರ್ಕಾರಕ್ಕೆ ನೀಡಬೇಕು.ಆದರೆ ಕರ್ನಾಟಕ ರಾಜ್ಯ ಸರ್ಕಾರ ಕಣ್ಣು ಮುಚ್ಚಾಲೆ ಆಟವನ್ನು ಆಡುತ್ತಿದೆ ದಲಿತರ ಪರ ದಲಿತ ಶೋಷಿತರ ಪರ ಎಂದು ಹೆಸರುವಾಸಿಯಾಗಿರುವ ಸಿದ್ದರಾಮಯ್ಯನವರು ಒಳ ಮೀಸಲಾತಿಯನ್ನು ಜಾರಿ ಮಾಡಲು ವೀನಾವೇಶ ಮಾಡುತ್ತಿದ್ದಾರೆ

ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಒಳ ಮೀಸಲಾತಿಯನ್ನು ಜಾರಿ ಮಾಡದಿದ್ದರೆ ಮಂತ್ರಿಗಳು ಮುಖ್ಯ ಮಂತ್ರಿಗಳು ಯಾವುದೇ ಕಾರ್ಯಕ್ರಮಗಳನ್ನ ನಡೆಸಲು ಬಿಡುವುದಿಲ್ಲ, ಹಾಗೂ ಒಳ ಮೀಸಲಾತಿಯನ್ನ ಜಾರಿಗೊಳಿಸದೆ ಯಾವುದೇ ಸರ್ಕಾರಿ ಬ್ಲಾಕ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬಾರದು

ನಮ್ಮ ಪಕ್ಕದ ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕೆ ಬಂದಿದ್ದೆ ನಾವು ಒಳ ಮೀಸಲಾತಿಜಾರಿ ಮಾಡದೇ ಯಾವುದೆಕಾರಣಕ್ಕೂ ಬ್ಯಾಕ್ ಲಾಗ್ ಹುದ್ದೆ ಜಾರಿ ಮಾಡುವುದಿಲ್ಲ ಎಂದು ತಿಳಿಸಿದೆ ಇದೇತರ ನಮ್ಮ ರಾಜ್ಯ ಸರ್ಕಾರ ಮಾಡಬೇಕು.ಎಂದರು ತಿಳಿಸಿದರು,

ಈ ಸಂದರ್ಭದಲ್ಲಿ ವಕೀಲರದ ಎಸ್ ಅರುಣ್ ಕುಮಾರ್ ಬೂದಿತಿಟ್ಟು ರಾಜೇಂದ್ರ, ಮನು ದೇಮಹಳ್ಳಿ ಹಾಗೂ ಮಾದಿಗ ಸಮುದಾಯ ಮುಖಂಡರುಗಳು ಹಾಜರಿದ್ದರು.

ವರದಿ :ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ