LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಾಳಗಿ ಪಟ್ಟಣದಲ್ಲಿ ರೈತರ ರಸ್ತೆ ತಡೆದು ಬೃಹತ್ ಪ್ರತಿಭಟನೆ

Advertisement

ಕಾಳಗಿ:2025-26ನೇ ಸಾಲಿನ ಬೆಳೆ ವಿಮೆ ಪರಿಹಾರ ಹಾಗೂ ಬರಗಾಲ ಎಂದು ಘೋಷಣೆ ಮಾಡಬೇಕು,ರೈತರಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ ಮಂಗಳವಾರ ಕಾಳಗಿ ಪಟ್ಟಣದಲ್ಲಿ ರೈತರು ರಸ್ತೆ ತಡೆದು ಬೃಹತ್ ಪ್ರತಿಭಟನೆ ಮಾಡಲಾಯಿತು,

ಕಾಳಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಳಗಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
news_1786513788_0_875.webp

 

ಬೆಳೆ ವಿಮೆ ಪಾವತಿ ಪ್ರಕ್ರಿಯೆಯಲ್ಲಿ  ರೈತರಿಗೆ ಸೂಕ್ತ ಪರಿಹಾರ ದೊರೆಯುತ್ತಿಲ್ಲ. ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಬೆಳೆ ವಿಮೆ ಹಾಗೂ ಬರಗಾಲ ಎಂದು ಘೋಷಿಸಿ, ರೈತರ ಖಾತೆಗಳಿಗೆ ಬೆಳೆ ವಿಮೆ ಕೂಡಲೇ ಜಮೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಶಾಸಕ ಅವಿನಾಶ್ ಜಾಧವ್, ರಾಜೇಶ್ ಗುತ್ತೇದಾರ, ವೀರಣ್ಣ ಗಂಗಾಣ್ಣಿ, ರಾಘವೇಂದ್ರ ಗುತ್ತೇದಾರ, ಪ್ರಶಾಂತ ಕದಂ,ಗೌರಿಶಂಕರ್ ನವದಾಗಿ ಸೇರಿದಂತೆ ವಿವಿಧ ಮಠಾಧೀಶರು, ರೈತ ಮುಖಂಡರು ಹಾಗೂ ಅನೇಕ ರೈತರು ಉಪಸ್ಥಿತರಿದ್ದರು.

ವರದಿ : ಹಣಮಂತ ಕುಡಹಳ್ಳಿ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದಲ್ಲಿ ತಂಬಾಕು, ಪಾನ್ ಮಸಾಲಾ ಒಂದು ವರ್ಷದ ಅವಧಿಗೆ ನಿಷೇಧ : ರಾಜ್ಯ ಸರ್ಕಾರ ಆದೇಶನಾಳೆಯಿಂದ ಮುಂಗಾರು ಅಧಿವೇಶನ : ಡಿ.ಕೆ.ಶಿವಕುಮಾರ್ ಗೆ ಅಗ್ನಿಪರೀಕ್ಷೆ ಗಿಲ್ಲೆಸುಗೂರು ಕ್ಯಾಂಪ್‌ನಲ್ಲಿ ದೇವಸ್ಥಾನ ಹಾಗೂ ಚರ್ಚ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ  ಕಾಳಗಿ ಪಟ್ಟಣದಲ್ಲಿ ರೈತರ ರಸ್ತೆ ತಡೆದು ಬೃಹತ್ ಪ್ರತಿಭಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್, ಪೆನ್ ಡ್ರೈವ್ ಪತ್ತೆ : ಪ್ರಜ್ವಲ್ ರೇವಣ್ಣ ಎಫ್‌ಐಆರ್ ದಾಖಲುರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಆತ್ಮಕಥನ ಬಿಡುಗಡೆ ಸುದೀರ್ಘ ಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್ ಕೈ ಹಿಡಿದ ರೋನಾಲ್ಡೋ: ಫೋಟೋ ವೈರಲ್10, 20, 100 ಪ್ಲಾಸ್ಟಿಕ್ ನೋಟುಗಳ ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಭೀಕರ ಅಗ್ನಿ ಅವಘಡ : 100ಕ್ಕೂ ಹೆಚ್ಚು ಬೈಕ್‌ಗಳು ಬೆಂಕಿಗೆ ಆಹುತಿಭೀಕರ ಅಪಘಾತ : ಕೂಲಿ ಕೆಲಸಕ್ಕೆ ಹೋಗಿದ್ದ 7 ಜನ ಸ್ಥಳದಲ್ಲೇ ಸಾವು