Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವೀಯತೆ ಮೆರೆದ ಕರವೇ ಘಟಕ

Advertisement
ಕೂಡಲಸಂಗಮ : ಕರ್ನಾಟಕ ರಾಜ್ಯೋತ್ಸವದ ಆಚರಣೆಎಲ್ಲಿ ನಾಡ ದೇವತೆ ಭುವನೇಶ್ವರಿ ತಾಯಿ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ದರು ಅಧ್ಯಕ್ಷತೆಯನ್ನು ವಹಿಸಿದಂತ ರಂಜಾನ್ ನದಾಫ್ ಕಾನೂನು ಘಟಕ ಅಧ್ಯಕ್ಷ ಬಾಗಲಕೋಟೆ ಹಾಗೂ ಹುನಗುಂತ ತಾಲೂ'ಕು ಅಧ್ಯಕ್ಷರಾದ ರೋಹಿತ್ ಬಾರ್ಕೆರ್ ಅವರು ಹಾಗೂ ಇಲಕಲ್ ನಗರದ ಅಧ್ಯಕ್ಷರಾದ ಅಶೋಕ್ ಪೂಜಾರಿ ಹಾಗೂ ಕೂಡಲಸಂಗಮ ಘಟಕದ ಅಧ್ಯಕ್ಷರಾದ ಸಂಜಯ್ ಗೌಡ ಹಾಗೂ ಕರವೇ ಘಟಕದ ಎಲ್ಲಾ ಕಟ್ಟಾಳುಗಳು ಇಂದು ವಿಶೇಷವಾಗಿ ಧ್ವಜಾರೋಹಣವನ್ನು ಕೂಡಲಸಂಗಮದ ಜನ ಮೆಚ್ಚಿದ ಕಾರ್ಮಿಕ ಎಂದು ಕರೆಯುವ ಸಂಗಮೇಶ್ ಕಟ್ಟಿಮನಿ ಇವರಿಂದ ಧ್ವಜಾರೋಹಣ ಮಾಡಲಾಯಿತು ಹಾಗೂ ಈ ಅಧ್ಯಕ್ಷತೆಯನ್ನು ವಹಿಸಿದಂತ ರಂಜಾನ್ ನದಾಫ್ ಕಾನೂನು ಘಟಕದ ಅಧ್ಯಕ್ಷರು ಬಾಗಲಕೋಟೆ ಜಿಲ್ಲೆ ಇವರು ಇಂದು ನಮಗೆ 69ನೇ ವರ್ಷದ ಕನ್ನಡ ರಾಜ್ಯೋತ್ಸವದ ದಿನವಾಗಿದೆ ಕರ್ನಾಟಕಕ್ಕಾಗಿ ಹೋರಾಡಿದಂತಹ ಮಹಾನ್ ವ್ಯಕ್ತಿಗಳು ಹಾಗೂ ಕನ್ನಡ ಸಾಹಿತಿಗಳು ಹಾಗೂ ಈ ಮಾಸದಲ್ಲಿ ರಾಜ್ಯ ಸರ್ಕಾರ ಹಾಗೂ ಎಲ್ಲಾ ಸಂಘ-ಸಂಸ್ಥೆಗಳು ಕನ್ನಡಪರ ಹೋರಾಟಕ್ಕಾಗಿ ಶಮಿಸಿದಂತ ಗಣ್ಯ ವ್ಯಕ್ತಿಗಳನ್ನು ಸ್ಮರಣೆ ಮಾಡುತ್ತಾ ಕನ್ನಡವನ್ನು ಮುಂದಿನ ಪೀಳಿಗೆಗಳಿಗೆ ಕರ್ನಾಟಕ ಹಾಗೂ ಕನ್ನಡದ ಬಗ್ಗೆ ಹೇಳಿಕೊಂಡು ಕರ್ನಾಟಕದಲ್ಲಿ ಹುಟ್ಟಿ ನಾವೇ ಧನ್ಯವಂತರು ಎಂದು ಹೇಳಿಕೊಳ್ಳಲು ಹೆಮ್ಮೆ ಪಡುವಂತ ವಿಷಯವಾಗಿದೆ ಹಾಗೆ ಕನ್ನಡವನ್ನು ಉಳಿಸೋಣ ಬೆಳೆಸೋಣ ಬಳಸೋಣ ಎಂದು ಹೇಳಿದರು

[video width="720" height="1280" mp4="https://bharathvaibhav.com/wp-content/uploads/2024/11/WhatsApp-Video-2024-11-02-at-11.00.25-AM.mp4"][/video]

ವರದಿ ನಿಂಗರಾಜ್ ಬೇನಾಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ