Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ನಿ ಕಿರುಕುಳಕ್ಕೆ ಗಂಡ ಆತ್ಮಹತ್ಯೆ 

Advertisement
ಬೆಂಗಳೂರು : ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಗಿರಿನಗರದ ಮನೆಯೊಂದರಲ್ಲಿ ಗಗನ್ ಗೆ ಕಳೆದ 8 ತಿಂಗಳಷ್ಟೇ ಮೇಘನ ಜಾದವ್ ಜೊತೆ ಮದುವೆಯಾಗಿತ್ತು. ಮೊದಲು ಎಲ್ಲವೂ ಚೆನ್ನಾಗಿತ್ತು. ಆದರೆ ಬರು ಬರುತ್ತಾ ಪತಿ ಪತ್ನಿ ನಡುವೆ ಜಗಳ ಶುರುವಾಗಿದೆ. ಜಗಳದಿಂದ ತೀವ್ರ ನೊಂದಿದ್ದ ಗಗನ್ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪತ್ನಿಯ ಕಿರುಕುಳವೇ ಗಗನ್ ಆತ್ಮಹತ್ಯೆಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಮೃತನ ತಂಗಿ ದೂರು ದಾಖಲಿಸಿದ್ದಾರೆ.

ಗಗನ್ ಸಾಯುವ ಹಿಂದಿನ ರಾತ್ರಿ ಪತಿ ಪತ್ನಿ ನಡುವೆ ಜಗಳ ನಡೆದಿದೆ. ಇದರಿಂದ ಬೇಸತ್ತು ಗಗನ್ ನೇಣಿಗೆ ಶರಣಾಗಿದ್ದಾರೆ ಎಂದು ಗಗನ್ ಪೋಷಕರು ಆರೋಪಿಸಿದ್ದಾರೆ. ಅದೇನೆ ಇರಲಿ ಪೊಲೀಸ್ ತನಿಖೆಯಿಂದ ಗಗನ್ ಸಾವಿನ ನಿಖರ ಕಾರಣ ತಿಳಿದು ಬರಬೇಕಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ