Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಲ್ಮೆಟ್ ನಿಂದ ಹೊಡೆದು ಪತ್ನಿಯ ಕೊಲೆಗೈದ ಪತಿ

Advertisement

ಧಾರವಾಡ : ಧಾರವಾಡದಲ್ಲಿ ಭೀಕರವಾದ ಕೊಲೆಯಾಗಿದ್ದು, ಹೆಲ್ಮೆಟ್ನಿಂದ ಹೊಡೆದು ಪತಿಯಿಂದಲೇ ಪತ್ನಿಯ ಕೊಲೆಯಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ತಾರಿಹಾಳದಲ್ಲಿ ಒಂದು ಕೊಲೆ ನಡೆದಿದೆ. ಪತ್ನಿ ನಾಗರತ್ನ ಹಳಿಮನಿ (19)ಯನ್ನು ಪತಿ ಶಿವರಾಜ್ ಕೊಲೆ ಮಾಡಿದ್ದಾನೆ.

ಫೆಬ್ರುವರಿಲ್ಲಿ ಶಿವರಾಜ್ ಮತ್ತು ನಾಗರತ್ನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗರತ್ನ ಎಂದು ತಿಳಿದುಬಂದಿದೆ. 

ಇಂದು ಬೆಳಿಗ್ಗೆ ದಂಪತಿ ನಡುವೆ ಜಗಳ ಆಗಿತ್ತು ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಮೇಲೇ ಹೆಲ್ಮೆಟ್ ನಿಂದ ಹಲ್ಲೆ ಮಾಡಿದ್ದಾನೆ. ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಂದು ದಿನಕ್ಕೆ ನನ್ನನ್ನು ಬಾಡಿಗೆ ಪಡೆಯಬಹುದು : ಇನ್ಸಾಟ್ ದಲ್ಲಿ ದರ ನಿಗದಿ ಮಾಡಿದ ಯುವತಿಗೃಹಜ್ಯೋತಿ ಮರುಪರಿಶೀಲನಾ ಸಮೀಕ್ಷೆಗೆ ನಾಗರೀಕರು ಸಹಕರಿಸಿ : ಬೆಸ್ಕಾಂ ಎಇಇ ರಾಜಶೇಖರ್ಡಿಜಿಟಲ್ ಮಿತ್ರ ಬ್ಯಾಚ್‌ನ ಉದ್ಘಾಟನೆ ಮತ್ತು ಐಟಿಸಿಸಿಇ (ITCCE) ಬ್ಯಾಚ್‌ನ ಬೀಳ್ಕೊಡುಗೆ ಸಮಾರಂಭ ಭಯೋತ್ಪಾದನಾ ಪಿತೂರಿ : ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ NIA ದಾಳಿಮೇವು ತರಲು ಹೋಗಿದ್ದ 70 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಕೊಲೆ ಹೆಲ್ಮೆಟ್ ನಿಂದ ಹೊಡೆದು ಪತ್ನಿಯ ಕೊಲೆಗೈದ ಪತಿರೈತರು ಮುಂಗಾರು ಬಿತ್ತನೆಯಲ್ಲಿ ವಿಫಲಬಿಜೆಪಿ ನಾಯಕರಿಗೆ ಸೋಲಿನ ಹತಾಶೆ - ಕಾಂಗ್ರೆಸ್ ಮುಖಂಡ  ಕುಮಟಾಕರ್ ವ್ಯಂಗ್ಯಬೆಳೆ ವಿಮೆ ಪ್ರಚಾರ ಕಾರ್ಯಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಚಾಲನೆಕೃಷಿ ಪಂಡಿತ ಪ್ರಶಸ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನ