Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

35 ನೇ ವಯಸ್ಸಲ್ಲೇ 10 ಮದುವೆಯಾಗಿದ್ದೇನೆ ಎಂದು ಹೇಳಿಕೊಂಡಿದ್ದ ನಟಿ ಶ್ರದ್ಧಾ

Advertisement
--------------------------------------------------ನಿಜಕ್ಕೂ ಅವರು 10 ಮದುವೆಯಾಗಿದ್ದು, ಸಿನೇಮಾ, ದಾರಾವಾಹಿಯಲ್ಲಿ

ಕನ್ನಡದ ಮದುವೆ ಮನೆ ಮತ್ತು ಡಬಲ್ ಡೆಕ್ಕರ್ ಮನೆ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಖ್ಯಾತ ನಟಿ ಶ್ರದ್ಧಾ ಆರ್ಯ ಸದ್ಯ ಅವಳಿ ಮಕ್ಕಳ ಅಮ್ಮನಾಗಿದ್ದು, ಅಮ್ಮನಾಗಿ ಲೈಫ್​ ಎಂಜಾಯ್​ ಮಾಡುತ್ತಿದ್ದಾರೆ. ಕಳೆದ ನವೆಂಬರ್​ನಲ್ಲಿ ನಟಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.



ಆದರೆ ಇವರು ಇದೀಗ ಸುದ್ದಿ ಮಾಡಿದ್ದು ಈ ವಿಷಯಕ್ಕೆ ಅಲ್ಲ. ಅವರು ಸುದ್ದಿ ಮಾಡಿದ್ದು, ಮದುವೆ ಕಾರಣಕ್ಕೆ. ಅವರಿಗೆ ಈಗ ಕೇವಲ 35 ವರ್ಷ. ಆದರೆ  ಅವರು ಈಗಾಗಲೇ 10 ಮದುವೆಯಾಗಿದ್ದಾರೆ ಎಂದು ತಾವೇ ಹೇಳಿಕೊಂಡಿದ್ದರು. ಆದರೆ ಅವರು ನಿಜಕ್ಕೂ 10 ಮದುವೆಯಾಗಿಲ್ಲ.  ಅವರು ಆ ರೀತಿ ಹೇಳಿಕೊಂಡು ಎಲ್ಲರೂ ಹುಬ್ಬೆರಿಸುವಂತೆ ಮಾಡಿದ್ದಾರೆ. ಆದರೆ  ಅವರು 10 ಬಾರಿ ಮದುವೆಯಾಗಿದ್ದು, ದಾರಾವಾಹಿ ಸಿನೇಮಾಗಳಲ್ಲಿ ಅವರು ನೈಜವಾಗಿ 2012 ರಲ್ಲಿ ಮದುವೆ ಮಾಡಿಕೊಂಡಿದ್ದು, ಎರಡೂ ಮಕ್ಕಳ ತಾಯಿ ಅವರು ಈಗ ತಾಯಿತನವನ್ನು ಆನಂದಿಸುತ್ತಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ