LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನಂಗೆ 80 ವರ್ಷ, ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ: ಸಿದ್ದರಾಮಯ್ಯ ಘೋಷಣೆ

Advertisement

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ (Assembly Election) ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ, ಈ ಹಿಂದೆಯೂ ಹಲವು ಬಾರಿ ಹೇಳುತ್ತಾ ಬಂದಿದ್ದರು.

ಆದರೂ ಅವರು ಮತ್ತೆ ಕಣಕ್ಕಿಳಿಯುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದವು. ಅಲ್ಲದೆ, ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ನಿಲ್ಲಲೇಬೇಕು ಮತ್ತು ಸ್ಪರ್ಧಿಸುವುದಿಲ್ಲ ಎಂದು ಎಲ್ಲೂ ಹೇಳಬಾರದು ಎಂಬುದಾಗಿ ಲಕ್ಷ್ಮಣ್ ಅವರು ಅಭಿಪ್ರಾಯಪಟ್ಟಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಮಗೆ ಈಗಾಗಲೇ 80 ವರ್ಷ ವಯಸ್ಸಾಗಿದ್ದು, ವಯಸ್ಸಿನ ಕಾರಣದಿಂದಲೇ ಮುಂದಿನ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST