Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಕೂಡ ಸಿಎಂ ಆಕಾಂಕ್ಷಿಯಾಗಿದ್ದೇನೆ : ಜಿ ಪರಮೇಶ್ವರ್

Advertisement

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು, ಅದರಲ್ಲೂ ಸಿ ಎಂ ಬದಲಾವಣೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮಧ್ಯ ಪರೋಕ್ಷವಾಗಿ ಫೈಟ್ ನಡೆಯುತ್ತಿದೆ.ಇದರ ಮಧ್ಯ ನಾನು ಕೂಡ ಸಿಎಂ ಆಕಾಂಕ್ಷಿಯಾಗಿದ್ದೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.


ಬೆಂಗಳೂರಲ್ಲಿ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯ ವಿಚಾರಕ್ಕೆ ಸಂಬಂಧಪಟ್ಟಂತೆ, ನಾನು ಕೂಡ ಸಿಎಂ ಆಕಾಂಕ್ಷಿ ನನಗೂ ಸಿಎಂ ಆಗುವ ಆಸೆ ಇದೆ.

ಆದರೆ ಈ ಸಂದರ್ಭ ಆ ರೀತಿ ಇಲ್ಲ ಸಿಎಂ ಬದಲಾವಣೆಯನ್ನು ವಿಚಾರ ಬಂದಾಗ ಆ ಕುರಿತು ವಿಚಾರ ಮಾಡೋಣ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ ಯಾರೋ ಯಾರದೋ ಮನೆಗೆ ಊಟಕ್ಕೆ ಹೋದರು ತಪ್ಪಾ, ಸತೀಶ್ ಜಾರಕಿಹೊಳಿಮನೆಯಲ್ಲಿ ಊಟಕ್ಕೆ ಸೇರಿ ಲಾಭವಾರು ಚರ್ಚೆ ಮಾಡುತ್ತೇವೆ.

ಹೌದು ಹಾಗೆ ಸೇರಿದಾಗ ರಾಜಕೀಯನು ಮಾತಾಡಿರ್ತೀವಿ ನಮ್ಮಲ್ಲಿ ಹೈಕಮಾಂಡ್ ಸ್ಟ್ರಾಂಗ್ ಇದೆ. ಇದುವರೆಗೂ ಲೀಡರ್ ಶಿಪ್ ಬದಲಾವಣೆಯ ಬಗ್ಗೆ ಹೈಕಮಾಂಡ್ ಹೇಳಿಲ್ಲ.

ಬೇರೆಯವರು ಮಾತನಾಡೋದಕ್ಕೆ ಬೆಲೆ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರ್ತೀನಿ ಅಂತ ಹೇಳಿದ್ದಾರೆ. ಎರಡುವರೆ ವರ್ಷದ ಹಿಂದೆ ಸಿಎಲ್‍ಸಿ ಸಭೆಯಲ್ಲಿ ಆಯ್ಕೆಯಾಗಿದ್ದರು.

ಈ ನಡುವೆ ಬದಲಾವಣೆ ಮಾಡುವುದು ಹೈಕಮಾಂಡ್ಗೆ ಬಿಟ್ಟಿದ್ದು ಈಗ ಸಿಎಂ ಬದಲಾವಣೆ ಮಾಡುತ್ತಾರೆ ಅಂತ ನನಗೇನು ಅನಿಸುತ್ತಿಲ್ಲ ಎಂದು ಜಿ ಪರಮೇಶ್ವರ್ ಹೇಳಿಕೆ ನೀಡಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ