Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಯಡಿಯೂರಪ್ಪ ಇಬ್ಬರೂ ಅಣ್ಣ, ತಮ್ಮನಂತೆ : ಕೆ. ಎಸ್ ಈಶ್ವರಪ್ಪ 

Advertisement
ಕೊಪ್ಪಳ: ನಾನು ಹಾಗೂ ಬಿ.ಎಸ್ ಯಡಿಯೂರಪ್ಪ ಅವರು ಇಬ್ಬರೂ ಅಣ್ಣ, ತಮ್ಮನಂತೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಸ್ನೇಹವಿದೆ ಆದರೆ ಅದಕ್ಕೂ, ರಾಜಕಾರಣಕ್ಕೂ ಸಂಬಂಧವಿಲ್ಲ.

ನಾನು ಯಡಿಯೂರಪ್ಪ ವಿರೋಧಿಯಲ್ಲ. ಯಡಿಯೂರಪ್ಪರ ವಿರುದ್ಧ ನಾನಿಲ್ಲ, ವೈಯಕ್ತಿಕವಾಗಿ ಅವರನ್ನು ವಿರೋಧಿಸುವುದಿಲ್ಲ. ಆದರೆ ಬಿಜೆಪಿ ಪಕ್ಷ ಅವರ ಕುಟುಂಬದ ಹಿಡಿತದಲ್ಲಿದೆ ಎಂದರು.

ಕಾಂಗ್ರೆಸ್‌ಗೆ ಹೋಗುತ್ತೀರಾ ಅಥವಾ ಮತ್ತೆ ಬಿಜೆಪಿಗೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಕೆ.ಎಸ್ ಈಶ್ವರಪ್ಪ, ಕುತ್ತಿಗೆ ಕೊಯ್ದರೂ ನಾನು ಕಾಂಗ್ರೆಸ್‌ಗೆ ಹೋಗುವುದಿಲ್ಲ, ಆದರೆ ಮತ್ತೆ ನಾನು ಬಿಜೆಪಿಗೆ ಹೋಗಬಹುದು.

ಯತ್ನಾಳ್‌ ಹಾಗೂ ನಾವು ಒಂದು ಸಂಘಟನೆ ಮಾಡುವ ಪ್ರಯತ್ನವಿಲ್ಲ. ನಾವು ಬಿಜೆಪಿಗೆ ವಾಪಸ್ ಹೋಗಬಹುದು. ನನ್ನ ಪ್ರಯತ್ನ ನಾನು ಮಾಡುತ್ತೇನೆ ಎಂದು ಹೇಳಿದ್ದಾರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್