Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರ ಹಂಚಿಕೆ ವಿಚಾರ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ನಾನು ಬದ್ಧನಾಗಿದ್ದೇನೆ: DK ಶಿವಕುಮಾ‌ಅಧಿಕಾರ ಹಂಚಿಕೆ ವಿಚಾರ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ನಾನು ಬದ್ಧನಾಗಿದ್ದೇನೆ: DK ಶಿವಕುಮಾ‌ರ್

Advertisement
ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು,ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ ಎಂದು ಡಿಸಿಎಂ DK ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.ಡಿ.ಕೆ. ಶಿವಕುಮಾರ್ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆ ಬಗ್ಗೆ ಉತ್ತರಿಸಿದ ಡಿಕೆಶಿ, ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ
ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಅದರ ಅಗತ್ಯವಿಲ್ಲಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ