Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಹಿಂದೂ, ಅಥವಾ ಹಿಂದೂ ಧರ್ಮದ ವಿರೋಧಿ ಅಲ್ಲ 'RSS' ವಿರೋಧಿ : ಪ್ರಿಯಾಂಕ್ ಖರ್ಗೆ

Advertisement

ಬೆಂಗಳೂರು : ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳ ಮೇಲೆ ಕಡಿವಾಣ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ ಬರೆದಿದ್ದು ಇದೀಗ ಬಿಜೆಪಿ ನಾಯಕರನ್ನು ಕೆರಳಿಸಿದೆ. ಇದೀಗ ಬಿಜೆಪಿಆರ್ ಎಸ್ ಎಸ್ ನ ಕೈಗೊಂಬೆ. ಆರ್ ಎಸ್ ಎಸ್ ಇಲ್ಲದೆ ಬಿಜೆಪಿ ಶೂನ್ಯ.


ಧರ್ಮ ಇಲ್ಲದೆ ಆರ್ ಎಸ್ ಎಸ್ ಜೀರೋ ಎಂದು ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದರು.

ನಾನು ಹಿಂದೂ, ಅಥವಾ ಹಿಂದೂ ಧರ್ಮದ ವಿರೋಧಿ ಅಲ್ಲ 'RSS' ವಿರೋಧಿ. ಕರಾವಳಿ ಮಲೆನಾಡಿನಲ್ಲಿ ಯಾರು ಬಲಿಯಾಗಿದ್ದಾರೆ ಮಾಹಿತಿ ತೆಗೆಯಿರಿ. ಬೇರೆ ಸಂಘಟನೆಗಳು ದೊಡ್ಡ ದೊಣ್ಣೆ ಹಿಡಿದುಕೊಂಡು ಓಡಾಡಿದರೆ ಒಪ್ಪುತ್ತಿರ? ಶಾಲೆಗಳಲ್ಲಿ ಆರ್ ಎಸ್ ಎಸ್ ನಿಂದ ನಡೆಯುತ್ತಿರುವ ಬ್ರೈನ್ ವಾಷ್ ನಿಲ್ಲಬೇಕು ಆರ್‌ಎಸ್‌ಎಸ್ ಲೈಂಗಿಕ ಕಿರುಕುಳದ ಬಗ್ಗೆ ಪುಸ್ತಕವನ್ನೇ ಬರೆದಿದ್ದಾರೆ ಹನುಮೇಗೌಡ ಎಂಬ ಪುಸ್ತಕ ಬರೆದಿದ್ದಾರೆ.

ಬಿಜೆಪಿ ಆರ್ ಎಸ್ ಎಸ್ ಕೈಗೊಂಬೆಯಾಗಿದ್ದು ಆರ್ ಎಸ್ ಎಸ್ ತೆಗೆದುಬಿಟ್ಟರೆ ಬಿಜೆಪಿ ಶೂನ್ಯ. ಇನ್ನು ಧರ್ಮವಿಲ್ಲದೆ ಆರ್ ಎಸ್ ಎಸ್ ಸಹ ಶೂನ್ಯ ನಾನು ಹಿಂದು ಅಥವಾ ಹಿಂದೂ ಧರ್ಮದ ವಿರೋಧಿ ಅಲ್ಲ ಆರ್ ಎಸ್ ಎಸ್ ವಿರೋಧಿ ಆ ತತ್ವದಲ್ಲಿ ಸಮಾನತೆ ಇಲ್ಲ ತತ್ವದಲ್ಲಿ ನಮ್ಮ ಸಂವಿಧಾನಕ್ಕೆ ಅವಕಾಶ ಇಲ್ಲ ಸಂವಿಧಾನ ಇಲ್ಲದಿದ್ದರೆ ನಾವು ಇಲ್ಲ.

ಕರಾವಳಿ ಮಲೆನಾಡಿನಲ್ಲಿ ಯಾರ್ಯಾರು ಬಲಿಯಾಗಿದ್ದಾರೆ ಲೆಕ್ಕ ಹಾಕಿ, ಬಿಜೆಪಿಯವರು ಮಕ್ಕಳು ಯಾರಾದ್ರೂ ಬಲಿಯಾಗಿದ್ದಾರೆ ಬಡವರು ಹಿಂದುಳಿದ ವರ್ಗದವರು ದಲಿತರು ಬಲಿಯಾಗಿದ್ದಾರೆ ನಮ್ಮ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಆರ್ ಎಸ್ ಎಸ್ ಇಂದ ಬ್ರೈನ್ ಮಾಷ್ ಆಗುತ್ತದೆ ಅದು ನಿಲ್ಲಬೇಕು ಎಂದು ವಾಗ್ದಾಳಿ ನಡೆಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ