Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಸತ್ತಿಲ್ಲ, ಆರಾಮವಾಗಿದ್ದೇನೆ : ನಟ ದೊಡ್ಡಣ್ಣ ಆಕ್ರೋಶ 

Advertisement

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ದೊಡ್ಡಣ್ಣ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂಬ ಭಾವಪೂರ್ಣ ಶ್ರದ್ಧಾಂಜಲಿಯ ಪೋಸ್ಟರ್ ಮತ್ತು ಪೋಸ್ಟ್‌ಗಳು ಫೇಸ್‌ಬುಕ್ ಸೇರಿದಂತೆ ಹಲವು ಕಡೆ ಭಾರಿ ವೈರಲ್ ಆಗಿವೆ.

ಇದನ್ನು ಗಮನಿಸಿದ ದೊಡ್ಡಣ್ಣ ಅವರ ಅಭಿಮಾನಿಗಳು ಹಾಗೂ ಆತ್ಮೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಇದೀಗ ಈ ಬಗ್ಗೆ ಸ್ವತಃ ದೊಡ್ದಣ್ಣ ಸ್ಪಷ್ಟನೆ ನೀಡಿದ್ದಾರೆ.

'ಪಬ್ಲಿಕ್ ಫ್ರೆಂಡ್​' ಹೆಸರಿನ ಫೇಸ್​​ಬುಕ್​​ ಪೇಜ್​​​ನಲ್ಲಿ 'ದೊಡ್ಡಣ್ಣ ಇನ್ನಿಲ್ಲ' ಎಂದು ಪೋಸ್ಟ್ ಹಾಕಲಾಗಿದೆ. ಮರಣ ಎಂದು ಜೂನ್ 12ರ ಡೇಟ್ ಹಾಕಲಾಗಿದೆ. 'ನಿಮ್ಮ ಅಭಿನಯ, ನಿಮ್ಮ ಸಾಧನೆ ಯಾವಾಗಲೂ ನಮ್ಮ ಜೊತೆ ಇರುತ್ತದೆ' ಎಂದು ನೆನಪಿಸಿಕೊಳ್ಳಲಾಗಿದೆ.

ಇದನ್ನು ನೋಡಿದ ದೊಡ್ದಣ್ಣ ಶಾಕ್ ಆಗಿದ್ದಾರೆ. ತಾನು ಬದುಕಿದ್ದಾಗಲೇ ಶ್ರದ್ಧಾಂಜಲಿ ಸಲ್ಲಿಸಿರುವ ಹಾಗೂ ಸುಳ್ಳು ಸುದ್ದಿ ಹರಡಿರುವವರ ವಿರುದ್ಧ ಕಿಡಿಕಾರಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹೀಂದ್ರಾ XUV300 ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆಸ್ವಾತಂತ್ರ್ಯ ಸಂಭ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ : ಶಾಸಕ ಎಂ.ಟಿ.ಕೃಷ್ಣಪ್ಪ ಕರೆವಿಶೇಷಚೇತನರಿಗೆ ವ್ಹೀಲ್ ಛೇರ್, ಮೆಡಿಕಲ್ ಕಿಟ್ ವಿತರಣೆಆಹಾರ ಸುರಕ್ಷತಾ ವಿಭಾಗದಲ್ಲಿ ಖಾಲಿಯಿರುವ 84 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ವಿರೋಧ ಪಕ್ಷಗಳ ತೀವ್ರ ಗದ್ದಲ ನಡುವೆಯೇ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಧೇಯಕ ಮಂಡನೆ ಸಾವಿನಲ್ಲೂ ಒಂದಾದ ದಂಪತಿ : 45 ವರ್ಷಗಳ ದಾಂಪತ್ಯ ಇನ್ನಿಲ್ಲ ದಾಸರಹಳ್ಳಿಯಲ್ಲಿ ವಿಜೃಂಭಣೆಯಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ 9ನೇ ವರ್ಷದ ಜಾತ್ರಾ ಮಹೋತ್ಸವಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ : ಡಿ. ಕೆ ಶಿವಕುಮಾರ್27ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಬಾಗಲಕೋಟೆಯಲ್ಲಿ ಭಾವಪೂರ್ಣ ಬೈಕ್ ರ‍್ಯಾಲಿ; ವೃದ್ಧಾಶ್ರಮದಲ್ಲಿ ಸಿಹಿ ಹಂಚಿ ಅರ್ಥಪೂರ್ಣ ಆಚರಣೆಪ್ರಾಚೀನ ವಿಠ್ಠಲ ದೇವಸ್ಥಾನದಲ್ಲಿ ಅಭೂತಪೂರ್ವ ಉತ್ಸಾಹದಿಂದ ಆಷಾಢ ಏಕಾದಶಿಯನ್ನು ಆಚರಿಸಲಾಯಿತು!