Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡ್ಡಿ ಸಮೇತ ತೀರಿಸದೇ ಹೋದ್ರೆ ನಾನು ದೇವೇಗೌಡರ ಮಗನೇ ಅಲ್ಲ : ಹೆಚ್ ಡಿ ರೇವಣ್ಣ 

Advertisement
ಹಾಸನ: ನಾನು ಟೈಂ ಬರ್ಲಿ ಅಂತ ಕಾಯ್ತಾ ಇದ್ದೀನಿ. ಎಲ್ಲವನ್ನೂ ಬಡ್ಡಿ ಸಮೇತ ತೀರಿಸದೇ ಹೋದ್ರೆ ನಾನು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಮಗನೇ ಅಲ್ಲ ಎಂಬುದಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಗುಡುಗಿದ್ದಾರೆ.

ಜಿಲ್ಲೆಯ ದ್ಯಾಪಲಾಪುರ ಗ್ರಾಮದಲ್ಲಿ ನಡೆದಂತ ಶ್ರೀ ಆಂಜನೇಯ ಸ್ವಾಮಿ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕೆಲವರು ಹೇಳುತ್ತಿದ್ದಾರೆ.ರೇವಣ್ಣ, ದೇವೇಗೌಡರದ್ದು ಮುಗೀತು ಅಂತ. ಆದರೇ ಈ ಜಿಲ್ಲೆಯ ಜನರಿಗೆ ಗೊತ್ತು, ದೇವೇಗೌಡ ಅವರ ಕೊಡುಗೆ ಏನು ಅಂತ ಎಂಬುದಾಗಿ ಹೇಳಿದರು.


ಹಾಸನದಲ್ಲಿ ರೈಲ್ವೆ ಯೋಜನೆ, ಇಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜು, ನರ್ಸಿಂಗ್ ಕಾಲೇಜು ಮಾಡಿದ್ದು ಯಾರು.? ಕುಮಾರಸ್ವಾಮಿ ಅವರು ಹಾಸನ ಜಿಲ್ಲೆಯ ಶಿಕ್ಷಣಕ್ಕೆ ಐದು ಸಾವಿರ ಕೋಟಿ ಕೊಟ್ಟಿದ್ರು ಎಂಬುದಾಗಿ ತಿಳಿಸಿದರು.


ಕೆಲವು ಅಧಿಕಾರಿಗಳು ರೇವಣ್ಣ ಹಾಗೂ ದೇವೇಗೌಡರದ್ದು ಮುಗೀತು ಎಂದು ತಿಳಿದುಕೊಂಡಿದ್ದಾರೆ. ಈ ಜಿಲ್ಲೆ ಲೂಟಿಕೋರರ ಕೈ ಸೇರಿದೆ. ನಾನು ಇಲ್ಲೇ ಇರ್ತೀನಿ. ಇದೆಲ್ಲ ಎಷ್ಟು ದಿನ ಇರುತ್ತೋ ಕಾದು ನೋಡೋಣ ಅಂತ ಹೇಳಿದರು.


 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ