LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

'ನಾನು ನಟ ಮಾತ್ರ ನಿರ್ಮಾಪಕರು, ನಿರ್ದೆಶಕರು ಬೇರೆ ಇದ್ದಾರೆ'

Advertisement
ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ ಸಂಬಂಧಿಸಿದಂತೆ ಸಚಿವರಾದ ಸತೀಶ ಜಾರಕಿಹೊಳಿ ಅವರಿಂದ

ಹೇಳಿಕೆ



ಹುಕ್ಕೇರಿ: ಹುಕ್ಕೇರಿ ಪಟ್ಟಣದಲ್ಲಿ, ಹುಕ್ಕೇರಿ ತಾಲೂಕಾ ಆಡಳಿತ ಮತ್ತು ತಹಶೀಲ್ದಾರರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಬಗರ ಹುಕ್ಕುಂ ಜೆ (ನಮೂನೆ-57) ಸಮಿತಿ ಸಭೆಯಲ್ಲಿ ಭಾಗವಹಿಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.

ಬೆಳಗಾವಿ ಜಿಲ್ಲೆಯ ಬಿ ಡಿ ಸಿ ಸಿ ಬ್ಯಾಂಕ್, ಹುಕ್ಕೇರಿ ತಾಲೂಕಿನ ವಿದ್ಯುತ್ ಸಹಕಾರಿ ಸಂಘ, ಹಿರಣ್ಯಕೇಶಿ ಸಹಕಾರಿ ಸಕ್ಜೆರೆ ಕಾರ್ಖಾನೆ ಒಳಗೊಂಡು ನಡೆಯುವ ಚುನಾವಣೆಗಳಲ್ಲಿ ನಾನು ನಟ ಮಾತ್ರ ನಿರ್ಮಾಪಕರು, ನಿರ್ದೆಶಕರು ಬೇರೆ ಇದ್ದಾರೆ ಎಂದು ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡುತ್ತಾ ತಾಲೂಕಿನಲ್ಲಿ ಸರಕಾರಿ ಜಮೀನುಗಳನ್ನು ಅತಿಕ್ರಮಣ ಮಾಡಿ ಸಾಗುವಳಿ ಮಾಡುತ್ತಿರುವ ಜನರಿಗೆ ಸಕ್ರಮ ಮಾಡುವ ಉದ್ದೇಶದಿಂದ ಸಮಿತಿ ಸದಸ್ಯರ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಜನರಿಂದ ಅಹವಾಲು ಸ್ವೀಕರಿಸಿ ಸೂಕ್ತ ಮಾರ್ಗದರ್ಶನ ನೀಡಿದರು. ವೇದಿಕೆ ಮೇಲೆ ಪುರಸಭೆ ಅದ್ಯಕ್ಷ ಇಮ್ರಾನ್ ಮೊಮಿನ, ವಿದ್ಯುತ್ ಸಹಕಾರಿ ಘದ ಅದ್ಯಕ್ಷ ಜಯಗೌಡಾ ಪಾಟೀಲ, ತಹಸಿಲ್ದಾರ ಮಂಜುಳಾ ನಾಯಿಕ, ಬಗರ ಹುಕುಂ ಸದಸ್ಯರು ,ವಿದ್ಯುತ್ ಸಹಕಾರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಸಮಿಪಿಸುತ್ತಿದೆ ಆದ್ದರಿಂದ ನಾವು ಸಹ ಸದಸ್ಯರ ಸಭೆಗಳನ್ನು ಮಾಡುತ್ತಿದ್ದೆವೆ ಆದರೆ ನಾವು ಕೇವರ ನಟನೆ ಮಾಡುವವರು ನಿರ್ಮಾಪಕರು ಅಣ್ಣಾಸಾಹೇಬ ಜೋಲ್ಲೆ ಅದರಂತೆ ನಿರ್ದೆಶಕ ಬಾಲಚಂದ್ರ ಜಾರಕಿಹೋಳಿ ಇದ್ದಾರೆ ನೋಡೋಣ ನಾವು ಮಾತ್ರ Acting ಮಾಡಲು ತಯಾರಿದ್ದೆವೆ Producer ಮತ್ತು Director ಯಾವ ರೀತಿ ಕಥೆ ಮಾಡುತ್ತಾರೆ ಕಾದು ನೋಡಬೇಕು, ಯವದೇ ಚುನಾವಣೆ ಬರಲಿ ನಾವು ಮಾತ್ರ ಪಾತ್ರ ವಹಿಸುತ್ತೆವೆ ಎಂದರು.

ತಾಲೂಕಿನಲ್ಲಿ ಸರಕಾರಿ ಜಮೀನಿನ ಅತಿಕ್ರಮಣ ಮತ್ತು ಅವ್ಯವಸ್ಥಿತ ಸಾಗುವಳಿಯನ್ನು ನಿಯಂತ್ರಿಸುವ ಉದ್ದೇಶದಿಂದ, ಸಮಿತಿ ಸದಸ್ಯರು ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಜನರಿಂದ ಅಹವಾಲು ಸ್ವೀಕರಿಸಿ ಸೂಕ್ತ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಮತ್ತು ಸಾರ್ವಜನಿಕರು ಹಾಗೂ ಬಗರ ಹುಕುಂ ಫಲಾನುಭವಿಗಳು ಉಪಸ್ಥಿತರಿದ್ದರು.

ವರದಿ: ಶಿವಾಜಿ ಎನ್ ಬಾಲೇಶಗೋಳ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ