Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಬ್ರಾಹ್ಮಣ ,ನಮಗೆ ಯಾವುದೇ ಮೀಸಲಾತಿ ಇಲ್ಲ, ದೇವರ ಆಶೀರ್ವಾದ: ನಿತಿನ್ ಗಡ್ಕರಿ

Advertisement

ಮಹಾರಾಷ್ಟ್ರ: ಇಲ್ಲಿನ ನಾಗಪುರದಲ್ಲಿ ನಡೆದ ಹಲ್ಬಾ ಫೆಡರೇಶನ್ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟದ ಕುರಿತು ಪ್ರಸ್ತಾಪಿಸಿವ ವೇಳೆ, ನಾನು ಬ್ರಾಹ್ಮಣ ,ನಮಗೆ ಯಾವುದೇ ಮೀಸಲಾತಿ ಇಲ್ಲ ಇದು ದೇವರು ನಮಗೆ ಕೊಟ್ಟಿರುವ ವರ'' ಎಂದು ಹೇಳಿದ್ದಾರೆ.


ಮಹಾರಾಷ್ಟ್ರದಲ್ಲಿ ಮೀಸಲಾತಿ ಹೋರಾಟದ ಕಿಚ್ಚು ಜೋರಾಗಿದೆ. ಮರಾಠಾ, ಒಬಿಸಿ ಮತ್ತು ಬಂಜಾರ ಮೀಸಲಾತಿಗೆ ಸಂಬಂಧಪಟ್ಟಂತೆ ಗಲಾಟೆಗಳು ಕೂಡ ನಡೆಯುತ್ತಿವೆ.

ಹೀಗಾಗಿ ನಿತಿನ್ ಗಡ್ಕರಿ ಈ ಬಗ್ಗೆ ಮಾತನಾಡಿದ್ದು, ಮಹಾರಾಷ್ಟ್ರದಲ್ಲಿ ಬ್ರಾಹ್ಮಣರಿಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಆದರೆ ಉತ್ತರ ಭಾರತದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದಿದ್ದಾರೆ.

ಈ ವೇಳೆ ಅಚ್ಚರಿ ಎಂಬಂತೆ ಮಾತಂದಿರುವ ನಿತಿನ್ ಗಡ್ಕರಿ ಅವರು, ನಮ್ಮ ಬ್ರಾಹ್ಮಣ ಜಾತಿಗೆ ಮೀಸಲಾತಿ ಸಿಗದೇ ಇರುವುದು ದೇವರ ದೊಡ್ಡ ಆಶೀರ್ವಾದ ಎಂದಿದ್ದಾರೆ.

ಏಕೆಂದರೆ ಒಬ್ಬ ವ್ಯಕ್ತಿಯ ಮೌಲ್ಯ ಹಾಗೂ ಘನತೆಯನ್ನು ಆತನ ಜಾತಿ, ಧರ್ಮ ಅಥವಾ ಲಿಂಗ ನಿರ್ಧರಿಸಲ್ಲ. ಓರ್ವ ವ್ಯಕ್ತಿ ಆತನ ಸಾಧನೆಗಳಿಂದ ಗುರುತಿಸಲ್ಪಡ್ತಾನೆ ಎಂದಿದ್ದಾರೆ. ಹೀಗಾಗಿ ನಾನು ಜಾತಿವಾದವನ್ನು ನಂಬುವುದಿಲ್ಲ ಎಂದಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ