Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನಗೆ ಏನೂ ಬೇಡ. ನನಗೇನು ಯಾವುದಕ್ಕೂ ಆತುರ ಇಲ್ಲ : ಡಿ. ಕೆ ಶಿವಕುಮಾರ್ 

Advertisement
ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕುರ್ಚಿ ಕಾದಾಟ ಜೋರಾಗಿ ನಡೆಯುತ್ತಿದ್ದರೆ, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗ ಸಚಿವರು ಹಾಗೂ ಶಾಸಕರು ದೆಹಲಿಗೆ ಹೋಗುವುದು ಹೈಕಮಾಂಡವರನ್ನು ಭೇಟಿಯಾಗುವುದು, ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮಾಡೋದು ಇದೆಲ್ಲ ಇವತ್ತಿನವರೆಗೂ ನಡೆಯುತ್ತಿದೆ.

ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ನನಗೆ ಏನೂ ಬೇಡ. ನನಗೇನು ಯಾವುದಕ್ಕೂ ಆತುರ ಇಲ್ಲ. ನನ್ನ ಪಕ್ಷ ಸಮಯಕ್ಕೆ ನಿರ್ಧಾರ ಮಾಡುತ್ತದೆ. ಒಂದು ಜಾತಿ ಆಧಾರದಲ್ಲಿ ನಾನು ಮಾತನಾಡುವುದಿಲ್ಲ.

ಕಾಂಗ್ರೆಸ್ ಪಕ್ಷ ನನ್ನ ಕಮ್ಯುನಿಟಿ. ನನ್ನ ಪ್ರೀತಿ ಎಲ್ಲಾ ಸಮುದಾಯದ ಮೇಲೆ ಇದೆ ಒಕ್ಕಲಿಗರು ಹಿಂದುಳಿದ ಜಾತಿಯವರು ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದರು.

ಇನ್ನು ಮಾಧ್ಯಮದವರು ದೆಹಲಿಗೆ ಹೋಗುತ್ತೀರಾ ಎಂದು ಕೇಳಿದ ಪ್ರಶ್ನೆಗೆ ದೆಹಲಿ ನಮಗೆ ದೇವಸ್ಥಾನ ಇದ್ದಂತೆ ದೆಹಲಿಗೆ ನಾವು ಹೋಗೆ ಹೋಗುತ್ತೇವೆ . ನಮ್ಮ ಪಕ್ಷದ ವರಿಷ್ಠರು ಒಂದು ವೇಳೆ ಕರೆದರೆ ದೆಹಲಿಗೆ ನಾನು ಮತ್ತು ಸಿದ್ದರಾಮಯ್ಯ ಹೋಗೆ ಹೋಗುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್