Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐದು ವರ್ಷಗಳ ಕಾಲ ನಾನೇ ಸಿಎಂ: ಸಿದ್ದರಾಮಯ್ಯ

Advertisement

ಮೈಸೂರು : ಡಿ ದೇವರಾಜು ಅರಸು ಅವರ ಬಳಿಕ ದೀರ್ಘಾವಧಿ ಮುಖ್ಯಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಪಾತ್ರರಾಗಿದ್ದಾರೆ. ಇದೆ ಸಂದರ್ಭದಲ್ಲಿ ಪೂರ್ಣಾವಧಿ ಸಿಎಂ ಆಗುವ ವಿಶ್ವಾಸ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಘೋಷಿಸಿದರು.


ಮೈಸೂರಿನ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನಗೆ ಹೈಕಮಾಂಡ್ ಮೇಲೆ ಸಂಪೂರ್ಣ ವಿಶ್ವಾಸ ಇದೆ. ಏನೇ ಇದ್ದರೂ ಹೈಕಮಾಂಡ್ ಎಲ್ಲವನ್ನು ತೀರ್ಮಾನ ಮಾಡುತ್ತದೆ. ಹೈಕಮಾಂಡ್ ನಿರ್ಧಾರವೇ ಅಂತಿಮ. ನನಗೆ ದೇವರಾಜ ಅರಸು ದಾರಿಯ ಬಗ್ಗೆ ಅರಿವು ಇರಲಿಲ್ಲ. ಯಾವ ದಾಖಲೆಯನ್ನು ಮುರಿಯಬೇಕು ಎಂಬುವುದು ಗಮನದಲ್ಲಿ ಇರಲಿಲ್ಲ. ಜನರ ಆಶೀರ್ವಾದದಿಂದ ಎಲ್ಲವೂ ನಡೆದ ಹೋಗಿದೆ.

ಇವತ್ತು ದೇವರಾಜ ಅರಸು ದಾಖಲೆ ಸರಿಗಟ್ಟಿದ್ದೇನೆ ಅರಸು ರಾಜಕಾರಣದ ಸಮಯ ಬೇರೆ ಇವತ್ತಿನ ಸಮಯವೇ ಬೇರೆ. ಜನರ ಆಶೀರ್ವಾದದಿಂದ ಅಷ್ಟೇ ನಾನು ಇಲ್ಲಿಯ ತನಕ ಬಂದಿದ್ದೇನೆ. ಇಲ್ಲಿಯವರೆಗಿನ ರಾಜಕೀಯ ನನಗೆ ತೃಪ್ತಿ ಕೊಟ್ಟಿದೆ.

ರಾಜ್ಯದ ಜನರಿಗಾಗಿ ನಾನು ಇನ್ನಷ್ಟು ಕೆಲಸ ಮಾಡಬೇಕಿದೆ. ನಾನು ಒಂದು ಬಾರಿ ಎಂಎಲ್‌ಎ ಆದರೆ ಸಾಕು ಅಂತ ಅಂದುಕೊಂಡಿದ್ದೆ ಆದರೆ ಶಾಸಕ, ಡಿಸಿಎಂ, ಸಿಎಂ ಎಲ್ಲವೂ ಆಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇನ್ನು ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಮೈಸೂರು ಮಾರ್ಗವಾಗಿ ಬೆಂಗಳೂರಿಗೆ ತೆರಳಿ ದೆಹಲಿಗೆ ಹೋಗುತ್ತಿದ್ದರು. ಹೀಗಾಗಿ ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದೇನೆ ಅಷ್ಟೇ. ಯಾವ ರಾಜಕಾರಣವು ಚರ್ಚೆ ಆಗಿಲ್ಲ ಸಂಪುಟ ಪುನಾರಚನೆ ಬಗ್ಗೆಯೂ ಅವರ ಬಳಿ ಚರ್ಚೆ ಮಾಡಿಲ್ಲ. ಸಂಪುಟದ ಬಗ್ಗೆ ಯಾವಾಗ ಕರೆಯುತ್ತಾರೆ ಆಗ ದೆಹಲಿಗೆ ಹೋಗುತ್ತೇನೆ. ಬಜೆಟ್ ನಲ್ಲಿ ಏನೇನು ವಿಶೇಷತೆ ಇರುತ್ತೆ ಎಂದು ಅವತ್ತೇ ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ