Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ಮನೆಗೆ ಸಿಎಂ ಹಾಗೂ ಡಿಸಿಎಂ ಇಬ್ಬರನ್ನು ಕರೆಯುತ್ತೇನೆ : ಜಿ. ಪರಮೇಶ್ವರ್

Advertisement

ಬೆಂಗಳೂರು : ರಾಜ್ಯದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ಜೋರಾಗಿ ನಡೆಯುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿ ಉಪಹಾರ ಕೂಟದಲ್ಲಿ ಭಾಗಿಯಾಗಲಿದ್ದಾರೆ.


ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಾತನಾಡಿ ನನ್ನ ಮನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನು ಕರೆಯುತ್ತೇನೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಅಗತ್ಯ ಬಿದ್ರೆ ನಮ್ಮ ಮನೆಗೂ ಬ್ರೇಕ್ಫಾಸ್ಟ್ ಗೆ ಕರೆಯುತ್ತೇನೆ. ಇಬ್ಬರನ್ನು ನನ್ನ ಮನೆಗೆ ಬ್ರೇಕ್ ಫಾಸ್ಟ್ ಗೆ ಯಾಕೆ ಕರೆಯಬಾರದು? ಪಕ್ಷದಲ್ಲಿ ಸದ್ಯ ಎಲ್ಲವೂ ತಿಳಿಯದೆ ಖುಷಿಯ ವಾತಾವರಣ ಇದೆ. 2ನೇ ಬಾರಿಯೂ ನನ್ನ ಕರೆದಿಲ್ಲ. ಬ್ರೇಕ್ ಫಾಸ್ಟ್ ಗೆ ನನ್ನ ಕರೆದಿದ್ದರೆ ಹೋಗುತ್ತಿದ್ದೆ ಎಂದು ತಿಳಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್ ಸಿಎಂ ಆಗಲಿ ಎಂದು ಅಭಿಮಾನಿಗಳು ಮುಡಿ ವಿಚಾರವಾಗಿ ಎಲ್ಲ ನಾಯಕರ ಅಭಿಮಾನಿಗಳಿಗೆ ಸಿಎಂ ಆಗಲಿ ಅಂತ ಆಸೆ ಇರುತ್ತದೆ ತಮ್ಮ ನಾಯಕರು ಮುಖ್ಯಮಂತ್ರಿ ಆಗಲಿ ಅಂತ ಆಸೆ ಇರುತ್ತದೆ ಎಂದು ಜಿ ಪರಮೇಶ್ವರ್ ತಿಳಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ