Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ : ಡಿಕೆ ಶಿವಕುಮಾರ್ 

Advertisement
ಬೆಂಗಳೂರು : ನಾನು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ ನಮ್ಮಲ್ಲಿ ಯಾವುದೇ ಗುಂಪಿಲ್ಲ, ನಾವು ಹುಟ್ಟುವಾಗ ಒಬ್ಬರೇ, ಸಾಯುವಾಗಲೂ ಒಬ್ಬರೇ. ಹಾಗಾಗಿ ಗುಂಪು ಯಾಕೆ ಬೇಕು? ನೀವೆಲ್ಲ ಏನೇನೋ ತೋರಿಸ್ತಿದೀರ, ಸಿದ್ದರಾಮಯ್ಯದೊಂದು ಗುಂಪು, ಡಿಕೆಶಿ ಗುಂಪು ಅಂತ ನಮ್ಮಲ್ಲಿ ಗುಂಪು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದರು.

ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಹಿನ್ನೆಲೆ ವಿಧಾನಸೌಧದಲ್ಲಿಂದು ಡಿಸಿಎಂ ಡಿಕೆಶಿ ಹನುನಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವಿಚಾರ ನನಗೂ ಸಿಎಂಗೆ ಸಂಬಂಧಿಸಿದ ವಿಚಾರ. ನಾವಿಬ್ರೂ ಬ್ರದರ್ಸ್ ಥರ ಇದ್ದೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ ಎಂದು ನುಡಿದರು.

ಹನುನಂತಯ್ಯ ವಿಧಾನಸೌಧ ಕಟ್ಟಿದ್ರು, ಎಸ್.ಎಂ ಕೃಷ್ಣ ವಿಕಾಸಸೌಧ ಕಟ್ಟಿದ್ರು. ಬೆಂಗಳೂರನ್ನು ಕೆಂಪೇಗೌಡ ಕಟ್ಟಿದ್ದಾರೆ. ಅಧಿಕಾರ ಸಿಕ್ಕಿದಾಗ ಇವರೆಲ್ಲ ಸಾಕ್ಷಿಗುಡ್ಡೆ ಬಿಟ್ ಹೋಗಿದ್ದಾರೆ.

ಯಾರೇ ಆಗಲೀ ಅಧಿಕಾರ ಸಿಕ್ಕಿದಾಗ ಇಂಥ ಸಾಕ್ಷಿ ಗುಡ್ಡೆ ಬಿಟ್ ಹೋಗಬೇಕು. ನಾವೂ ಕೂಡಾ ಆ ದಿಕ್ಕಿನಲ್ಲಿ ಕೆಲಸ ಮಾಡಬೇಕು. ನಾನು, ಸಿಎಂ ಬ್ರದರ್ಸ್ ಥರ ಕೆಲಸ ಮಾಡ್ತಿದೀವಿ. ನಿಮ್ಮ ಒತ್ತಡಕ್ಕೆ ಬ್ರೇಕ್‌ಫಾಸ್ಟ್ ಎಲ್ಲ, ನಮಗೇನೂ ಅಗತ್ಯ ಇಲ್ಲ. ನಮ್ಮಲ್ಲಿ ಯಾವುದೇ ಗುಂಪಿಲ್ಲ. 140 ಜನರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡ್ತಿದೀವಿ ಎಂದು ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ