Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಾವು

Advertisement

ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವು


ಕಲಬುರಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.


ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಇಂದು ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ. ಭೀಕರ ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಅವರ ಸಹೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.


ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಅಪಘಾತ ಸಂಭವಿಸಿದೆ. ಕಾರಿಗೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.


ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಆಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ