LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆರ್‌ಸಿಬಿ- ಮುಂಬೈ ಇಂಡಿಯನ್ಸ್ ಪಂದ್ಯ ಇಂದು

Advertisement
ಬೆಂಗಳೂರು: ರಾಯಲ್ ಚಾಲೆಂರ‍್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಇಂದು ಮಹಿಳಾ ಐಪಿಎಲ್ ಪಂದ್ಯಾವಳಿಯ ೧೬ ನೇ ಲೀಗ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ರ‍್ಸಿಬಿ ತಂಡವು ಸತತ ೫ ಪಂದ್ಯಗಳ ಗೆಲುವಿನ ನಂತರ ಕಳೆದ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲ ಸೋಲು ಅನುಭವಿಸಿತ್ತು. ಆದರೂ ಈ ಪಂದ್ಯಾವಳಿಯಲ್ಲಿ ಮುಂದಿನ ಸುತ್ತಿಗೆ ತಲುಪಿದ ಏಕೈಕ ತಂಡವಾಗಿದ್ದು, ಇಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕೆ ಇಳಯುತ್ತಿದೆ. ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು