LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್

Advertisement
--------------------------------------------ಕಾಂಗರೂಗಳಿಗೆ ಹರಿಣಿಗಳ ಸವಾಲು



ಲಾಡರ್ಸ (ಲಂಡನ್): ಸತತ ಎರಡನೇ ಬಾರಿಗೆ ಐಸಿಸಿ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ಗೆಲ್ಲಬೇಕೆಂಬ ಮಹಾದಾಸೆಯಿಂದ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಈಗಾಗಲೇ ಇಲ್ಲಿಗೆ ಬಂದಿಳಿದಿದ್ದು, ಪ್ರಶಸ್ತಿಗಾಗಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಕಳೆದ ಬಾರಿ 2023 ರಲ್ಲಿ ಭಾರತ ತಂಡವನ್ನು ಸೋಲಿಸಿ ಪ್ರಶಸ್ತಿ ಗೆದ್ದಿದ್ದ ಆಸ್ಟ್ರೇಲಿಯಾ ತಂಡ ಪಾಟ್ ಕಮ್ಮಿನ್ಸ್ ನೇತೃತ್ವದಲ್ಲಿ ಸದೃಢವಾಗಿದ್ದು, ಯುವ ಪಡೆಯನ್ನು ಹೊಂದಿರುವ ಮತ್ತೊಂದು ತಂಡ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಪಂದ್ಯ ನಾಳೆ  ಭಾರತದ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ