Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀರಿನ ಸಮಸ್ಯೆ ಪತ್ರಿಕೆಗಳಲ್ಲಿ ಸುದ್ದಿ ಬಂದರೆ ಅಲ್ಲಿನ ಪಿಡಿಒ ಸಸ್ಪೆಂಡ್: ಸಚಿವ ಡಾ.ಶರಣಪ್ರಕಾಶ ಪಾಟೀಲ್ ಊಡಗಿ

Advertisement
ಸೇಡಂ: ಸೇಡಂ ಹಾಗೂ ಸೇಡಂ ಮತಕ್ಷೇತ್ರ ಚಿಂಚೋಳಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳಲ್ಲಿ ನೀರಿನ ಸಮಸ್ಯೆಗಳು ಪತ್ರಿಕೆಗಳಲ್ಲಿ ಸುದ್ದಿ ಬಂದರೆ ಅಲ್ಲಿನ ಪಿಡಿಒಗಳು ಸಸ್ಪೆಂಡ್ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್ ಊಡಗಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಆಡಳಿತಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಇಲ್ಲಿನ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ಸೇಡಂ ಹಾಗೂ ಸೇಡಂ ಮತಕ್ಷೇತ್ರ ಚಿಂಚೋಳಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಹಾಗೂ ಪರಿಹಾರಕ್ಕಾಗಿ ನಡೆದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಪಂ ಆಡಳಿತಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನ ಆಡಕಿಯಲ್ಲಿ ನೀರಿನ ಸಮಸ್ಯೆ ಇರುವುದರಿಂದ ಹೊಸಾ ಬೊರವೇಲ್ ಕೊರಸುವಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು,ಬಟಗೇರ,ಬೆನಕನಹಳ್ಳಿ,ಮುಧೋಳ್, ಪಾಖಲ,ಸಕಲೇಶಪುರ, ಚಂದಪೂರ, ದುಗನೂರ, ದೇವನೂರು, ಕುರುಕುಂಟಾ,ಮದಕಲ,ಹಂದರಕಿ, ನೀಲಹಳ್ಳಿ ಕೋನಪೂರ, ಕೋಡ್ಲಾ, ಹಾಗೂ ಕುಕ್ಕುಂದಾ ಗ್ರಾಪಂನ ವ್ಯಾಪ್ತಿಯಲ್ಲಿನ ಎಸ್ ಸಿ ಏರಿಯಾಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಸಚಿವರಿಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದರು.

ತಹಸಿಲ್ದಾರ್ ಶ್ರೀಮತಿ ಶ್ರೀಯಾಂಕಾ ಎ ಧನಶ್ರೀ ಕೆಎಎಸ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚನ್ನಪ್ಪ ರಾಯಣ್ಣನವರ, ಚಿಂಚೋಳಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುಬ್ಬಣ್ಣ ಜಮಖಂಡಿ ಇದ್ದರು. ಈ ವೇಳೆಯಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯತ್ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚೆನ್ನೆöÊ ಸೂಪರ್ ಕಿಂಗ್ಸ್ಗೆ ೨೩೦ ರನ್‌ಗಳ ಗೆಲುವಿನ ಗುರಿನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯಜೂನ್ ೧೧ ರಿಂದ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿರಾಜ್ಯ ಜೆಡಿಎಸ್ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾಗಿ ಶಿವಕುಮಾರ್ ನಾಟೀಕಾರ ನೇಮಕಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಆದೇಶವ ಮರುಪರಿಶೀಲಿಸುವಂತೆ ಹೈಕೋರ್ಟ್ ತಾಕೀತು ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ