Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ವಕ್ಫ್ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ ಪಡೆಯಲಾಗುವುದು : ಸಿದ್ದರಾಮಯ್ಯ

Advertisement
ಬೆಂಗಳೂರು: ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ. ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದ ವಿಜಯಪುರ, ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ನಿನ್ನೆ ಕಂದಾಯ ಸಚಿವ ಕೃಷ್ಣಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್, ವಕ್ಫ್ ಸಚಿವ ಜಮೀರ್ ಅಹ್ಮದ್ ಅವರು ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ರೈತರರಿಗೆ ನೋಟಿಸ್‌ ನೀಡಿದ್ದರೆ ಅದನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಲು ತೀರ್ಮಾನಿಸಲಾಗಿದೆ ಎಂದರು.

ಒಳಮೀಸಲಾತಿ ಜಾರಿ ಬಗ್ಗೆ ಪರಾಮರ್ಶೆ ನಡೆಸಿ ವರದಿ ನೀಡಲು ಮೂರು ತಿಂಗಳ ಅವಧಿ ನೀಡಲಾಗುವುದು. ಈಗಾಗಲೇ ನೇಮಕಾತಿಗೆ ಮಾಡಿರುವ ಅಧಿಸೂಚನೆಗಳನ್ನು ಹೊರತುಪಡಿಸಿ, ಏಕ ಸದಸ್ಯ ಆಯೋಗದ ವರದಿ ಬರುವವರೆಗೆ ಎಲ್ಲ ಸರ್ಕಾರಿ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸುವುದಿಲ್ಲ ಎಂದರು
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ