Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿದತೆಯಲ್ಲಿ ಏಕತೆ ಸಾರಿದ ಚಾಮರಾಜನಗರದ ಮರ್ಸಿ ಪಬ್ಲಿಕ್ ಶಾಲೆಯ ಇಫ್ತಾರ್ ಕೂಟ

Advertisement
ಚಾಮರಾಜನಗರ: ನಗರದ ಮರ್ಸಿ ಪಬ್ಲಿಕ್ ಶಾಲೆಯಲ್ಲಿ ಪವಿತ್ರ ರಂಜಾನ್ ಪ್ರಯುಕ್ತ ಸೌಹಾರ್ದತೆಯ ಇಫ್ತಾರ್ ಕೂಟದಲ್ಲಿ ಭಾಗಿಯಾಗಿ ತಮ್ಮ ಅನಿಸಿಕೆ ಹಂಚಿಕೊಂಡ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ರವರು.
ಈ ಸಂದರ್ಭದಲ್ಲಿ ಇಫ್ತಿಯಾರ್ ಕೂಟ ಅಯೋಜಿಸಿರುವ
ಮರ್ಸಿ ಪಬ್ಲಿಕ್ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಹಾಗೂ
ಕಾರ್ಯಕ್ರಮದಲ್ಲಿ
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾಹುಡೇದ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ,  ಜಿ.ಪಂ.ಸಿಇಓ ಮೋನಾರೋತ್,  ಚೂಡಾಧ್ಯಕ್ಷ ಮಹಮ್ಮದ್ ಅಸ್ಗರ್, ಸಾರ್ವಜನಿಕ ಶಿಕ್ಷಕ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್,  ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ  ವೈದ್ಯಾಧಿಕಾರಿ ಡಾ.ಮಹೇಶ್, ಮುಸ್ಲಿಂ ಧರ್ಮದ ಗುರುಗಳಾದ ಖಾರಿ ಕಾಮಿಲ್ ನಯೀಮ್ ಉಲ್ ಹಕ್, ಮಹಮ್ಮದ್ ರಫೀಕ್  ಸಿದ್ದೀಕಿ ಡಾ.ಬಸವರಾಜೇಂದ್ರ, ವಕೀಲರಾದ   ರಾಜೇಂದ್ರ, ನಗರಸಭಾ ಸದಸ್ಯರಾದ ಖಲೀಲ್ ಉಲ್ಲಾ, ಮೊಹಮ್ಮದ್ ಅಮೀಕ್, ಮರ್ಸಿ‌ಪಬ್ಲಿಕ್ ಶಾಲೆ ಅಧ್ಯಕ್ಷ ಮುಜಾಯಿದ್ ಅಹ್ಮದ್, ಕಾರ್ಯದರ್ಶಿ ಸಿದ್ದಿಕ್ ಅಹಮದ್ ಸದಸ್ಯರಾದ ಇದ್ರೇಸ್ ಖಾನ್,  ಸ್ಕೇಟಿಂಗ್ ತರಬೇತಿದಾರ ಮುಸಾವೀರ್ ಪಾಷ, ಟಿಪ್ಪು ಅಸೋಸಿಯೇಷನ್ ಅಧ್ಯಕ್ಷ ಜಾವಿದ್,  ಅನ್ಸರ್ ಖಾನ್, ಮುಖ್ಯ ಶಿಕ್ಷಕ ಚಂದ್ರಶೇಖರ,  ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು...

ವರದಿ: ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ