Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇನ್ಸ್' ಚಲನಚಿತ್ರೋತ್ಸವದಲ್ಲಿ ಪುಣಿತಾ ಸುಭಾಷ್ ಕಂಡಿದ್ದು ಹೀಗೆ

Advertisement
ಕೇನ್ಸ್' ವಿಶ್ವ ಪ್ರತಿಷ್ಠಿತ ಚಲನಚಿತ್ರೋತ್ಸವ ಎಂಬ ಖ್ಯಾತಿಗೆ ಪಾತ್ರವಾಗಿದೆ. ಇಲ್ಲಿ ವಿಶ್ವದ ಸಿನಿಗಣ್ಯರು ತಮ್ಮ ದೇಶವನ್ನು ಪ್ರತಿನಿಧಿಸುತ್ತಾರೆ. ಅದರಂತೆ ಕನ್ನಡದ ಖ್ಯಾತ ನಟಿ ಪ್ರಣಿತಾ ಸುಭಾಷ್ ಕೂಡಾ ಭಾಗಿಯಾಗಿ, ಚಂದನವನದ ಖ್ಯಾತಿ ಹೆಚ್ಚಿಸಿದ್ದಾರೆ.

ಕೇನ್ಸ್‌ನ 'ಭಾರತ್ ಪೆವಿಲಿಯನ್‌'ನಲ್ಲಿ (Bharat Pavilion at Cannes) ಕನ್ನಡ ನಟಿ ಪ್ರಣಿತಾ ಸುಭಾಷ್ ಭಾಗವಹಿಸಿರುವುದು ಭಾರತದ ಜಾಗತಿಕ ಚಲನಚಿತ್ರ ಪ್ರಭಾವವನ್ನು ಎತ್ತಿಹಿಡಿದಿದೆ. ತಮ್ಮ ಕಿರಿ ವಯಸ್ಸಿನಲ್ಲೇ ಬಹುಭಾಷಾ ಚಲನಚಿತ್ರಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ ಬಹುಮುಖ ಪ್ರತಿಭೆ ಪ್ರದರ್ಶಿಸಿರುವ ಪ್ರಣಿತಾ, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಚಲನಚಿತ್ರ ವೈವಿಧ್ಯತೆಯನ್ನು ಪ್ರತಿಪಾದಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ