Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮವಾಗಿ ಅಂಗನವಾಡಿ ಪೌಷ್ಠಿಕ ಆಹಾರ ಸಂಗ್ರಹ : 26 ಅಂಗನವಾಡಿ ಕಾರ್ಯಕರ್ತೆಯರು ಅರೆಸ್ಟ್ 

Advertisement
ಹುಬ್ಬಳ್ಳಿ: ಅಕ್ರಮವಾಗಿ ಅಂಗನವಾಡಿ ಪೌಷ್ಠಿಕ ಆಹಾರಗಳನ್ನು ಸಂಗ್ರಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 26 ಜನರನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಕಸಬಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು.

ಕಾಂಗ್ರೆಸ್ ನಾಯಕಿ ಬೈತೂಲ್ಲಾ ಕಿಲ್ಲೇದಾರ್ ಪತಿ ಫಾರುಖ್ ಗೆ ಸೇರಿದ ಗಬ್ಬೂರು ಬಳಿ ಗೋದಾಮಿನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಂಗನವಾಡಿಯ ಪೊಷ್ಠಿಕ ಆಹಾರ ಅಕ್ರಮವಾಗಿ ಸಂಗ್ರಹಿಸಿರುವುದು ಪತ್ತೆಯಾಗಿತ್ತು.

ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಅಂಗನವಾಡಿಯ ಕಾರ್ಯಕರ್ತೆಯರು, ಸಹಾಯಕಿಯರು ಸೇರಿದಂತೆ 26 ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್