Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಹಣ ವರ್ಗಾವಣೆ ಕೇಸ್ :ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಸಂಕಷ್ಟ 

Advertisement
ನವದೆಹಲಿ: 200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ (Money Laundering) ಪ್ರಕರಣದಲ್ಲಿ ತನ್ನ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಸಲ್ಲಿ ಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi High Court) ಗುರುವಾರ ವಜಾಗೊಳಿಸಿದೆ.

ಜಾಕ್ವೆಲಿನ್ ಫರ್ನಾಂಡಿಸ್‌ಗೆ ಹಿನ್ನಡೆ

ಸುಕೇಶ್ ಚಂದ್ರಶೇಖರ್ ಭಾಗಿಯಾಗಿರುವ 200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಎರಡನೇ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.

ಈ ಬಗ್ಗೆ ದೆಹಲಿ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಇರುವ ವಿಚಾರಣೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅನೀಶ್ ದಯಾಳ್ ವಜಾಗೊಳಿಸಿದ್ದು, ಇದರಿಂದ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಹಿನ್ನಡೆಯಾಗಿದೆ .ಜಾಕ್ವೆಲಿನ್ ಫರ್ನಾಂಡಿಸ್‌ಗೆ ಹಿನ್ನಡೆ

ಸುಕೇಶ್ ಚಂದ್ರಶೇಖರ್ ಭಾಗಿಯಾಗಿರುವ 200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಎರಡನೇ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.

ಈ ಬಗ್ಗೆ ದೆಹಲಿ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಇರುವ ವಿಚಾರಣೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅನೀಶ್ ದಯಾಳ್ ವಜಾಗೊಳಿಸಿದ್ದು, ಇದರಿಂದ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಹಿನ್ನಡೆಯಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ