LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹೆದರುವ ವ್ಯಕ್ತಿ ನಾನಲ್ಲ : ಡಿ ಕೆ ಸಿದ್ರಾಮ

Advertisement
ಭಾಲ್ಕಿ : ಮಾಡದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿದ್ದೇನೆ. ಕಾಣದ ಕೈಗಳು ಏನೇ ಅಗ್ನಿ ಪರೀಕ್ಷೆಯೊಡ್ಡಿದ್ದರೂ ಯಾವುದೇ ಕಾರಣಕ್ಕೂ ಹೆದರುವುದಿಲ್ಲ ಎಂದು ನಾರಂಜಾ ಸಹಕಾರ ಸಕ್ಕರೆ ಕಾರಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಹೇಳಿದರು.

ಪತ್ರಕರ್ತನಾಗಿ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡು ಜಿಲ್ಲಾ ಪಂಚಾಯತಿ ಸದಸ್ಯನಾಗಿ ಗಡಿ ಭಾಗದ ಸಾಯಿಗಾಂವ ಸೇತುವೆ ನಿರ್ಮಾಣಕ್ಕಾಗಿ ಹೋರಾಟ ನಡೆಸಿದರ ಪರಿಣಾಮ ಸರಕಾರ ಸೇತುವೆ ನಿರ್ಮಿಸಿದೆ.

ನಾರಂಜಾ ಸಕ್ಕರೆ ಕಾರಖಾನೆ ಅಧ್ಯಕ್ಷನಾಗಿ ಸಕ್ಕರೆ ಇಳುವರಿ ಹೆಚ್ಚಿಸುವುದರ ಜತೆಗೆ ರೈತರಿಗೆ ಸಕಾಲಕ್ಕೆ ಹಣ ಪಾವತಿಸಿದ್ದೇವೆ.

ಆದರೆ ಕಾರಖಾನೆ ಅಭಿವೃದ್ಧಿ, ನನ್ನ ಏಳಿಗೆ ಸಹಿಸದೇ ಅಧಿಕಾರ ದುರುಪಯೋಗ ಮಾಡಿಕೊಂಡು ವಿನಾಕಾರಣ ನನ್ನನ್ನು ಜೈಲು ಶಿಕ್ಷೆಗೆ ಒಳಪಡಿಸಲಾಗಿದೆ. ನಾನು ಯಾವುದೇ ಕಾರಣಕ್ಕೂ ಕುಗ್ಗುವುದಿಲ್ಲ.



ಬಂಡೆಗಲ್ಲಿನಲ್ಲಿAತೆ ಗಟ್ಟಿಯಾಗಿ ಕೊನೆಯುಸಿರುವರೆಗೂ ಜನರ ಸೇವೆಯನ್ನು ಮುಂದುವರೆಸುತ್ತೇನೆ.

ವಿಧಾನಸಭೆಯ ಚುನಾವಣೆಯಲ್ಲಿ ಎರಡು ಬಾರಿ ಸ್ಪರ್ಧಿಸಿ ಸ್ವಲ್ಪದರಲ್ಲೇ ಸೋಲು ಕಂಡಿದ್ದೇನೆ. ಅಧಿಕಾರ ಶಾಶ್ವತವಲ್ಲ, ಜನರ ಸೇವೆಯೇ ನನಗೆ ಮುಖ್ಯ ಎಂದು ತಿಳಿಸಿದರು.

1999 ರ ಇತಿಹಾಸ ಪುನರ್ ನಿರ್ಮಾಣ ಎಂದು ತಮ್ಮ ನುಡಿಗಳನ್ನು ಶುರು ಮಾಡಿದ ಶಿವರಾಜ ಗಂದಗೆ ಅವರು
ಮುಂಬರುವ ವಿಧಾನ ಸಭೆಯ ಚುನಾವಣೆಯಲ್ಲಿ 1999 ರ ಇತಿಹಾಸ ಮತ್ತೆ ಮರುಕಳಿಸಲಿದೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಶಿವರಾಜ ಗಂದಗೆ ವಿಶ್ವಾಸ ವ್ಯಕ್ತ ಪಡಿಸಿದ್ದರು.

ವರದಿ:ಸಂತೋಷ ಬಿಜಿ ಪಾಟೀಲ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ