Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಗೊಳ್ಳಿ ರಾಯಣ್ಣಾ ಘರ್ಜನೆ ಸಂಘಟನೆಯಿಂದ ಮಹತ್ವದ ಸುದ್ದಿಗೋಷ್ಠಿ.

Advertisement
ಚಿಕ್ಕೋಡಿ :-ಸಂಗೊಳ್ಳಿ ರಾಯಣ್ಣ ಗರ್ಜನೆ ಸಂಘಟನೆಯಿಂದ ಇವತ್ತು ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಮಹತ್ವದ ಹೇಳಿಕೆ ನೀಡಿದ್ದು ಚಿಕ್ಕೋಡಿ ಬಸ್ ಸ್ಟ್ಯಾಂಡ್ ಸಂಗೊಳ್ಳಿ ರಾಯಣ್ಣ ಹೆಸರಾಗಬೇಕು ಹಾಗೂ ಸಂಗೊಳ್ಳಿ ರಾಯಣ್ಣ ಚಿಕ್ಕೋಡಿಯಲ್ಲಿ ಮೂರ್ತಿ ಸ್ಥಾಪನೆ ಆಗಬೇಕು ಮತ್ತು ಸಂಗೊಳ್ಳಿ ರಾಯಣ್ಣ ಭವನ ಸ್ಥಾಪನೆಯಾಗಬೇಕು ಎಂಬೆ ಎಂಬ ಬೇಡಿಕೆಯನ್ನು ಇಟ್ಟುಕೊಂಡು ಸಂಗೋಳ್ಳಿ ರಾಯಣ್ಣ ಘರ್ಜನೆ ಸಂಘಟನೆಯ ಅಧ್ಯಕ್ಷರಾದ ಸಂತೋಷ್ ಪೂಜಾರಿ ಹೇಳಿಕೆ ನೀಡಿದ್ದಾರೆ.



ಸುಮಾರು ಮುಖಂಡರು ಜಿಲ್ಲೆಗಾಗಿ ಹೋರಾಟ ಮಾಡಿದರು ನಾವು ಕೂಡ ಸಂಗೊಳ್ಳಿ ರಾಯಣ್ಣ ಮೂರ್ತಿಸ್ಥಾಪನೆ ಹಾಗೂ ಇನ್ನುಳಿದ ಬೇಡಿಕೆಗಳನ್ನು ಇಟ್ಟರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.

ಕ್ಷೇತ್ರದ ಸಚಿವರು ಹಾಗೂ ಶಾಸಕರು ಇತಕಡೆ ಗಮನಹರಿಸಿ ಈ ಬೇಡಿಕೆಗಳನ್ನು 14 ತಾರೀಕಿಗೆ ಒಳಗಡೆ ಬಗೆಹರಿಸಬೇಕು ಇಲ್ಲವಾದರೆ ಮುಂದಿನ ಉಗ್ರ ಹೋರಾಟ ಮಾಡುತ್ತೇನೆ ಎಂದು ಸಂತೋಷ್ ಪೂಜಾರಿ ಅವರು ಖಡಾ ಖಂಡಿತವಾಗಿ ಹೇಳಿಕೆ ನೀಡಿದ್ದಾರೆ.

ವರದಿ :-ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ