Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಬೆಳಗ್ಗೆ 11 ಗಂಟೆಗೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

Advertisement
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 16-01-2025 ರ ಇಂದು ಬೆಳಗ್ಗೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ಈ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 16-01-2025ರ ಗುರುವಾರದಂದು ಬೆಳಿಗ್ಗೆ 11 ಘಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 2ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಅಂತ ತಿಳಿಸಿದ್ದಾರೆ.

ಇಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಒಳಮೀಸಲಾತಿ ಜಾರಿ ಸಂಬಂಧ ವರದಿಯ ಬಗ್ಗೆಯೂ ಚರ್ಚೆಯಾಗಲಿದೆ. ಆ ನಂತ್ರ ಸಿಎಂ ಸಿದ್ಧರಾಮಯ್ಯ ಅವರು ಮಹತ್ವದ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ