LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬೆಳಗಾವಿಯಲ್ಲಿ ಚಿಕನ್ ಪೀಸ್ ವಿಚಾರಕ್ಕೆ ಚಾಕುವಿನಿಂದ ಇರಿದು ಕೊಂದ ಪಾಪಿ

Advertisement

ಬೆಳಗಾವಿ:  ಚಿಕನ್ ಪೀಸ್ ವಿಚಾರಕ್ಕೆ ಶುರುವಾದ ಸಣ್ಣ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಕುಡಿದ ಮತ್ತಿನಲ್ಲಿ 'ನೀನು ನನಗಿಂತ ಹೆಚ್ಚು ಚಿಕನ್ ಪೀಸ್ ತಿನ್ನುತ್ತಿದ್ದೀಯಾ' ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಜೊತೆಗಿದ್ದ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾನೆ.ಜಿಲ್ಲೆಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಆಗಸ್ಟ್ 23ರಂದು ಈ ದುರಂತ ನಡೆದಿದೆ.

ಲ್ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ಕಬೀರ್ ಗಂಜ್ ಮೂಲದ ಸತಿರಾಮ್ (ಸೀತಾರಾಮ್) ಚಂದ್ರದೇವ್ (30) ಕೊಲೆಯಾದ ದುರ್ದೈವಿ. ಅದೇ ಗ್ರಾಮದ ಅರುಣಕುಮಾರ್ ಬಲಿಷ್ಟರ್ ಚವ್ಹಾಣ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಇಬ್ಬರೂ ಹುಣಶ್ಯಾಳ ಪಿಜಿ ಗ್ರಾಮದಲ್ಲಿರುವ 'ಪ್ರಿಯಾ ಸ್ಟೀಲ್ಸ್' ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಫ್ಯಾಕ್ಟರಿಯ ಆವರಣದಲ್ಲೇ ಇದ್ದ ಶೆಡ್‌ನಲ್ಲಿ ಇತರ ನಾಲ್ಕೈದು ಕಾರ್ಮಿಕರೊಂದಿಗೆ ವಾಸವಾಗಿದ್ದ ಇವರು, ಆಗಸ್ಟ್ 23ರ ರಾತ್ರಿ ಚಿಕನ್ ಅಡುಗೆ ಮಾಡಿ ಮದ್ಯಪಾನ (ಎಣ್ಣೆ ಪಾರ್ಟಿ) ಮಾಡುತ್ತಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟೈರ್ ಬ್ಲಾಸ್ಟ್, ಕಾರಿನ ಮೇಲೆ ಟ್ರಕ್‌ ಪಲ್ಟಿ : ತಪ್ಪಿದ ಭಾರೀ ಅನಾಹುತಹುಕ್ಕೇರಿ ತಾಲೂಕು ಪಡಿತರ ಚೀಟಿ ಸರ್ವೇ ಕಾರ್ಯದ ತಾಂತ್ರಿಕ ತೊಂದರೆ ನಿವಾರಣೆಗೆ ಆಗ್ರಹಬೆಳಗಾವಿ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸದ ಸರ್ಕಾರಅಮೆರಿಕದಲ್ಲಿ ಮಗಳ ಮದುವೆ : ಆನ್‌ಲೈನ್‌ನಲ್ಲಿ ಅಕ್ಷತೆ ಹಾಕಿ ಆಶೀರ್ವದಿಸಿದ ಪೋಷಕರುರೈಲು ಡಿಕ್ಕಿಯಾಗಿ ವೃದ್ದೆ, ಇಬ್ಬರು ಮೊಮ್ಮಕ್ಕಳು ದುರ್ಮರಣಸೆಪ್ಟೆಂಬರ್ 1ರಿಂದ 10ರವರೆಗೆ ಬಿಜೆಪಿ ಬಳ್ಳಾರಿ ಪಾದಯಾತ್ರೆ: ರೂಟ್ ಮ್ಯಾಪ್ ರೆಡಿ9 ಗಂಟೆಯಲ್ಲಿ 40 ಎಕರೆ ಎಡೆ ಹೊಡೆದ ವಿಜಯಪುರದ ಎತ್ತುಗಳುಪ್ರೇಯಿಸಿ ಮೊಬೈಲ್‌ ನಂಬರ್‌ ಬ್ಲಾಕ್‌ಗೆ ಹಾಕಿದ್ದಕ್ಕೆ ಟವರ್ ಕುಳಿತ ಯುವಕ : ಪ್ರೇಯಸಿ ಬರುತ್ತಿದ್ದಂತೆ ಇಳಿದಅನುಮಾನಾಸ್ಪದವಾಗಿ ಯುವಕ ಸಾವು : ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಬೀಗದ ಕೀಗಳು ಪತ್ತೆ ಪಾಕ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಇಂಗ್ಲೆAಡ್