Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಷ್ಟ್ರದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು : KSRTC ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟಿಕೆ

Advertisement
ಕೊಲ್ಲಾಪುರ : ಇತ್ತೀಚಿಗೆ ಬೆಳಗಾವಿಯಲ್ಲಿ ಕರ್ನಾಟಕದ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದ ಘಟನೆ ಎರಡು ರಾಜ್ಯಗಳ ಬಸ್ ಸ್ಥಗಿತವಾಗುವ ಮಟ್ಟಿಗೆ ಈ ಒಂದು ಘಟನೆ ದೊಡ್ಡದಾಗಿತ್ತು ಇದೀಗ ಮಹಾರಾಷ್ಟ್ರದಲ್ಲಿ ಮತ್ತೆ ಪುಂಡರು ಬಾಲ ಬಿತ್ತಿದ್ದು, ಕೆ ಎಸ್ ಆರ್ ಟಿ ಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಇಂಚಲಕರಂಜಿಯಲ್ಲಿ ನಡೆದಿದೆ.

ಹೌದು ಕರ್ನಾಟಕ ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ನಡೆಸಿದ್ದು, ಮಹಾರಾಷ್ಟ್ರದ ಇಂಚಲಕರಂಜಿ ಬಳಿ ಈ ಒಂದು ಘಟನೆ ನಡೆದಿದೆ. ಕೊಲ್ಲಾಪುರ ಜಿಲ್ಲೆಯ ಇಂಚಲಕರಂಜಿಯಲ್ಲಿ ಕಲ್ಲು ತೂರಾಟ ನಡೆಸುತ್ತಿದ್ದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಕಲ್ಲು ತೂರಾಟಕ್ಕೆ ನಿಖರವಾದ ಅಂತಹ ಕಾರಣ ತಿಳಿದು ಬಂದಿಲ್ಲ. ಕಲ್ಲುತೂರಾಟದಿಂದ ಬಸ್ ಹಿಂದಿನ ಗಾಜು ಪುಡಿಪುಡಿ ಆಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ