Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

400 ಕೋಟಿ ಪ್ರಕರಣದಲ್ಲಿ ಕಾಂಗ್ರೆಸ್ ಬಿಜೆಪಿ ಅಂತ ಏನಿಲ್ಲ ಎಲ್ಲರೂ ಇರುತ್ತಾರೆ : ಸತೀಶ್ ಜಾರಕಿಹೊಳಿ

Advertisement
ಬೆಳಗಾವಿ : ಬೆಳಗಾವಿ ಗಡಿಯಲ್ಲಿ 400 ಕೋಟಿ ರಾಬರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದಂತಹ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು 400 ಕೋಟಿ ಪ್ರಕರಣದಲ್ಲಿ ಕಾಂಗ್ರೆಸ್ ಬಿಜೆಪಿ ಅಂತ ಏನಿಲ್ಲ ಎಲ್ಲರೂ ಇರುತ್ತಾರೆ ಎಂದು ಸ್ಪೋಟಕ ಹೇಳಿಕೆ ನೀಡಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು ನಮ್ಮ ಪೊಲೀಸರಿಗೆ ಸಹಕರಿಸುತ್ತಿಲ್ಲ. ಪ್ರಕರಣ ಸಂಬಂಧಪಟ್ಟಂತೆ ಈಗಾಗಲೇ ಪತ್ರ ಬರೆದಿದ್ದಾರೆ. ಯಾರಾದರೂ ದೂರು ನೀಡಿದರೆ ನಮ್ಮವರು ತನಿಖೆ ಮಾಡುತ್ತಾರೆ.

ಚೋರ್ಲ ಘಾಟ್ ಪ್ರದೇಶದ ವ್ಯಾಪ್ತಿ ದೊಡ್ಡದಿದೆ. ದರೋಡೆ ನಡೆದ ಸ್ಥಳ ಮಹಾರಾಷ್ಟ್ರ ಗೋವಾ ಅಥವಾ ಕರ್ನಾಟಕಕ್ಕೆ ಸೇರಿದೆಯೋ ಅನ್ನೋ ಬಗ್ಗೆ ಗೊಂದಲವಿದೆ ತನಿಖೆ ಮಾಡುತ್ತಾರೆ ಎಂದರು.

400 ಕೋಟಿ ಹಣ ಕಾಂಗ್ರೆಸ್ಗೆ ಸೇರಿದ್ದು ಎಂಬ ಆರೋಪದ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಇದರಲ್ಲಿ ಕಾಂಗ್ರೆಸ್ ಬಿಜೆಪಿ ಅಂತ ಏನು ಇಲ್ಲ ಎಲ್ಲರೂ ಇರುತ್ತಾರೆ. ದರೋಡೆ ಪ್ರಕರಣದಲ್ಲಿ ಎಲ್ಲಿ ನಡೆದಿದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ನಮ್ಮ ಪೊಲೀಸರು ಮಹಾರಾಷ್ಟ್ರ ಪೊಲೀಸ್ರಿಗೆ ಸಹಕಾರ ನೀಡಿದ್ದಾರೆ. ಮಹಾರಾಷ್ಟ್ರ ತನಿಖೆಗೆ ನಮ್ಮ ಪೊಲೀಸರು ಸಹಕಾರ ನೀಡುತ್ತಾರೆ ಎಂದು ಸಚಿವತಿ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ