Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿಜೀ ನೇತೃತ್ವದಲ್ಲಿ ದೇಶದಲ್ಲಿ ಕಡು ಬಡತನ ಗಣನೀಯವಾಗಿ ಇಳಿಮುಖ: ಶೆಟ್ಟರ್

Advertisement
ಬೆಳಗಾವಿ: ಕಳೆದ 11 ವರ್ಷಗಳಲ್ಲಿ ನರೇಂದ್ರ ಮೋದಿ ಅವರ ದಕ್ಷ ಆಡಳಿತದಿಂದಾಗಿ ದೇಶದಲ್ಲಿ ಕಡು ಬಡವರ ಸಂಖ್ಯೆ36 ಕೋಟಿಯಿಂದ 7.5 ಕೋಟಿಗೆ ಇಳಿದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೊದಲು ಶೇ.27 ರಷ್ಟು ಇದ್ದ ಕಡು ಬಡವರ ಸಂಖ್ಯೆ ಇಂದು ಶೇ. 5.3 ಕ್ಕೆ ಇಳಿದಿದೆ ಎಂದು ಶೆಟ್ಟರ್ ಹೇಳಿದರು.

ಸ್ಟಾಟ್ ಅಪ್ ಇಂಡಿಯಾ , ಮೇಕ್ ಇನ್  ಇಂಡಿಯಾ ಹೀಗೆ ಹಲವಾರು ಜನಪ್ರೀಯ ಯೋಜನೆಗಳನ್ನು ಹಮ್ಮಿಕೊಂಡು ಪ್ರದಾನಿ ಮೋದಿ ಻ವರು ಬಡವರಿಗೆ ಉದ್ಯೋಗ ಕಲ್ಪಿಸಿದ ಕಾರಣ ಬಡತನ ಕಡಿಮೆಯಾಗಿದೆ ಎಂದು ಸಂಸದರು ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ