Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ : ರೆಡ್ ಅಲರ್ಟ್ ಘೋಷಣೆ 

Advertisement
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳ ಉಪಸಾಗರದ ವಾಯುವ್ಯ ಭಾಗ ಒಡಿಸ್ಸಾ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ.

ಇದು ಕರ್ನಾಟಕದ ಮೇಲೂ ಪರಿಣಾಮ ಬೀರಲಿದ್ದು, ರಾಜ್ಯದಲ್ಲಿ ವಾಪಕವಾಗಿ ಮಳೆಯಾಗಲಿದೆ. ಇಂದಿನಿಂದ ಮೇ 30ರವರೆಗೂ ಧಾರಾಕಾರ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳು, ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಹಾಸನ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಜೋರಾಗಲಿದ್ದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಈ ತಿಂಗಳ ಅಂತ್ಯದವರೆಗೂ ಹಗುರ ಮಳೆಯಾಗಲಿದೆ.

ಮೇ 31ರಿಂದ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ