Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮೀಕ್ಷೆಯಲ್ಲಿ ಧರ್ಮದ ಕಲಂನಲ್ಲಿ ಭೌದ್ಧ ಎಂದು ಬರೆಯಿಸಿ: ಆಯುಷ್ಮಾನ್ ಸುರೇಶ್

Advertisement
ಸೇಡಂ:  ಜಿಲ್ಲಾ ಕಾರ್ಯಕಾರಿ ಸಮಿತಿ ಅಖಿಲ ಕರ್ನಾಟಕ ಭೌದ್ಧ ದಾಖಲಾತಿ ಆಂದೋಲನ ಸಮಿತಿ ಕಲಬುರಗಿ ಅವರಿಂದ ನಡೆಯಲಿರುವ ಜಾತಿಗಣತಿ ಸಮೀಕ್ಷೆಯಲ್ಲಿ ಧರ್ಮದ ಕಲಂನಲ್ಲಿ ಭೌದ್ಧ ಎಂದು ದಾಖಲಿಸಲು ಜಿಲ್ಲಾ ಸಂಚಾಲಕರಾದ ಆಯುಷ್ಮಾನ್ ಸುರೇಶ್ ಕಾನೇಕರ್ ಅವರು ಸೇಡಂ ತಾಲೂಕಿನ ಎಲ್ಲಾ ಬೌದ್ಧ ಉಪಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕಿನ ಸಮಾಜದ ಮುಖಂಡರಾದ ಜಗನ್ನಾಥ ನಂದ, ಪ್ರಶಾಂತ್ ಸೇಡಂಕರ್, ರಾಜು ಕಟ್ಟಿ, ಸಿದ್ದು ಉಡಗಿ, ಮಹಾವೀರ್ ಅಳ್ಳೊಳ್ಳಿಕರ್, ಶ್ರೀಶೈಲ್ ಬಟಗೇರಾ, ಅರುಣ ಮುಡಬೋಳ, ಮಹಾದೇವ ನೆರಟಿ, ಶಿವು ಮಂತ್ರಿ, ಕೈಲಾಶ್ ಸುರವಾರ, ವಿಷ್ಣು ಉಡಗಿ,ದಶರಥ ಉಡಗಿ, ಮೌನೇಶ್ ಕೊಡ್ಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ